ಪ್ರತಿಷ್ಠಿತ ಮಿಲನ್ ಫ್ಯಾಷನ್​ ವೀಕ್​ನಲ್ಲಿ ಮಿಂಚಿದ ನಟಿ ರಶ್ಮಿಕಾ ಮಂದಣ್ಣ; ಇಲ್ಲಿದೆ ಫೋಟೋಸ್

Updated on: Feb 22, 2024 | 8:14 PM

ರಶ್ಮಿಕಾ ಮಂದಣ್ಣ ಅವರು ಬುಧವಾರ (ಫೆಬ್ರವರಿ 21) ರ‍್ಯಾಂಪ್​ ವಾಕ್​ಮೇಲೆ ಮಿಂಚಿದ್ದಾರೆ. ಈ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಈ ಫೋಟೋ ಸಖತ್ ಗಮನ ಸೆಳೆದಿದೆ. ಕಪ್ಪು ಉಡುಗೆಯಲ್ಲಿ ರಶ್ಮಿಕಾ ಮಂದಣ್ಣ ಅವರು ಮಿಂಚಿದ್ದಾರೆ. ಅವರ ಲುಕ್ ಗಮನ ಸೆಳೆದಿದೆ. ಅವರ ಫೋಟೋಗಳು ಅಭಿಮಾನಿ ವಲಯದಲ್ಲಿ ಸಖತ್ ವೈರಲ್ ಆಗುತ್ತಿದೆ.

1 / 5
ಮಿಲನ್ ಫ್ಯಾಷನ್​ ವೀಕ್​ 2024 ನಡೆಯುತ್ತಿದೆ. ಫೆಬ್ರವರಿ 20ರಿಂದ 26ರವರೆಗೆ ಈ ಕಾರ್ಯಕ್ರಮ ನಡೆಯಲಿದೆ. ಈ ಪ್ರತಿಷ್ಠಿತ ಫ್ಯಾಷನ್ ಕಾರ್ಯಕ್ರಮದಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರು ಮಿಂಚಿದ್ದಾರೆ.

ಮಿಲನ್ ಫ್ಯಾಷನ್​ ವೀಕ್​ 2024 ನಡೆಯುತ್ತಿದೆ. ಫೆಬ್ರವರಿ 20ರಿಂದ 26ರವರೆಗೆ ಈ ಕಾರ್ಯಕ್ರಮ ನಡೆಯಲಿದೆ. ಈ ಪ್ರತಿಷ್ಠಿತ ಫ್ಯಾಷನ್ ಕಾರ್ಯಕ್ರಮದಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರು ಮಿಂಚಿದ್ದಾರೆ.

2 / 5

ರಶ್ಮಿಕಾ ಮಂದಣ್ಣ ಅವರು ಬುಧವಾರ (ಫೆಬ್ರವರಿ 21) ರ‍್ಯಾಂಪ್​ ವಾಕ್​ಮೇಲೆ ಮಿಂಚಿದ್ದಾರೆ. ಈ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಈ ಫೋಟೋ ಸಖತ್ ಗಮನ ಸೆಳೆದಿದೆ.

3 / 5

ಕಪ್ಪು ಉಡುಗೆಯಲ್ಲಿ ರಶ್ಮಿಕಾ ಮಂದಣ್ಣ ಅವರು ಮಿಂಚಿದ್ದಾರೆ. ಅವರ ಲುಕ್ ಗಮನ ಸೆಳೆದಿದೆ. ಅವರ ಫೋಟೋಗಳು ಅಭಿಮಾನಿ ವಲಯದಲ್ಲಿ ಸಖತ್ ವೈರಲ್ ಆಗುತ್ತಿದೆ.

4 / 5

ಮಿಲನ್ ಫ್ಯಾಷನ್ ವೀಕ್​ ಪ್ರತಿವರ್ಷ ಇಟಲಿಯಲ್ಲಿ ನಡೆಯುತ್ತದೆ. ಈ ಬಾರಿ ಫೆಬ್ರವರಿ ತಿಂಗಳಲ್ಲಿ ಈ ಕಾರ್ಯಕ್ರಮ ನಡೆದಿದೆ. ದೇಶ ವಿದೇಶಗಳಿಂದ ಸೆಲೆಬ್ರಿಟಿಗಳು ಇಲ್ಲಿಗೆ ಆಗಮಿಸಿದ್ದಾರೆ.

5 / 5

ರಶ್ಮಿಕಾ ಮಂದಣ್ಣ ಅವರು ಟಾಲಿವುಡ್​ನಲ್ಲಿ ಸಖತ್ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ‘ಪುಷ್ಪ 2’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಮಧ್ಯೆ ಅವರು ಇಟಲಿಗೆ ಹೋಗಿ ಬಂದಿದ್ದಾರೆ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us