AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಹೆಚ್ಚುತ್ತಿದೆ ರಶ್ಮಿಕಾ ಮಂದಣ್ಣ ಬೋಲ್ಡ್ ಅವತಾರ; ಇಲ್ಲಿವೆ ಮಸ್ತ್​ ಫೋಟೋಗಳು

ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಹೊಸಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

TV9 Web
| Edited By: |

Updated on: Sep 08, 2022 | 4:22 PM

Share
ರಶ್ಮಿಕಾ ಮಂದಣ್ಣ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ದಕ್ಷಿಣ ಭಾರತ ಹಾಗೂ ಬಾಲಿವುಡ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಹೊಸ ಹೊಸ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

1 / 6
ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಹೊಸಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಹೊಸಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

2 / 6
ಈಗ ರಶ್ಮಿಕಾ ಮಂದಣ್ಣ ಅವರು ಬೋಲ್ಡ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ‘ಗುಡ್​ಬೈ’ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮದ ಸಂದರ್ಭದಲ್ಲಿ ತೊಟ್ಟ ದಿರಿಸು ಇದಾಗಿದೆ.

3 / 6
ರಶ್ಮಿಕಾ ಮಂದಣ್ಣ ಅವರು ಗಣೇಶನ ದರ್ಶನಕ್ಕೆ ತೆರಳಿದ್ದರು. ಈ ವೇಳೆ ರಶ್ಮಿಕಾ ಮಂದಣ್ಣ ಅವರು ದೇಹ ಕಾಣಿಸುವ ರೀತಿಯಲ್ಲಿ ಬಂದಿದ್ದರು. ಇದಕ್ಕೆ ಟ್ರೋಲ್ ಆಗಿದ್ದರು.

4 / 6
ರಶ್ಮಿಕಾ ಅವರ  ನಟನೆಯ ‘ಗುಡ್​​ಬೈ’ ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ.

5 / 6
ರಶ್ಮಿಕಾ

ರಶ್ಮಿಕಾ

6 / 6
Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್

ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್

ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ

‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ

ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ

1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು

ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್

ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ

ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ

ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ