Rashmika Mandanna: ಹೆಚ್ಚುತ್ತಿದೆ ರಶ್ಮಿಕಾ ಮಂದಣ್ಣ ಬೋಲ್ಡ್ ಅವತಾರ; ಇಲ್ಲಿವೆ ಮಸ್ತ್ ಫೋಟೋಗಳು
ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಹೊಸಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.
Updated on: Sep 08, 2022 | 4:22 PM
Share

ರಶ್ಮಿಕಾ ಮಂದಣ್ಣ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ದಕ್ಷಿಣ ಭಾರತ ಹಾಗೂ ಬಾಲಿವುಡ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಹೊಸ ಹೊಸ ಆಫರ್ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಹೊಸಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

ಈಗ ರಶ್ಮಿಕಾ ಮಂದಣ್ಣ ಅವರು ಬೋಲ್ಡ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ‘ಗುಡ್ಬೈ’ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮದ ಸಂದರ್ಭದಲ್ಲಿ ತೊಟ್ಟ ದಿರಿಸು ಇದಾಗಿದೆ.

ರಶ್ಮಿಕಾ ಮಂದಣ್ಣ ಅವರು ಗಣೇಶನ ದರ್ಶನಕ್ಕೆ ತೆರಳಿದ್ದರು. ಈ ವೇಳೆ ರಶ್ಮಿಕಾ ಮಂದಣ್ಣ ಅವರು ದೇಹ ಕಾಣಿಸುವ ರೀತಿಯಲ್ಲಿ ಬಂದಿದ್ದರು. ಇದಕ್ಕೆ ಟ್ರೋಲ್ ಆಗಿದ್ದರು.

ರಶ್ಮಿಕಾ ಅವರ ನಟನೆಯ ‘ಗುಡ್ಬೈ’ ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ.

ರಶ್ಮಿಕಾ
Related Photo Gallery
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್ಗಳತ್ತ ಮುಖ ಮಾಡಿದ ಜನ: ಸಿಲಿಕಾನ್ ಸಿಟಿ ಫುಲ್ ಝಗಮಗ




