AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಮೊದಲು ‘ವಾರಿಸು’, ನಂತರ ‘ಮಿಷನ್​ ಮಜ್ನು’; ರಶ್ಮಿಕಾ ಮಂದಣ್ಣಗೆ ಈ ತಿಂಗಳು ಡಬಲ್​ ಧಮಾಕಾ

Rashmika Mandanna New Movie: ರಶ್ಮಿಕಾ ಮಂದಣ್ಣ ನಟನೆಯ ‘ವಾರಿಸು’ ಚಿತ್ರ ಜ.12ರಂದು ಬಿಡುಗಡೆ ಆಗಲಿದೆ. ಬಳಿಕ ಜ.20ರಂದು ‘ಮಿಷನ್​ ಮಜ್ನು’ ವೀಕ್ಷಣೆ ಲಭ್ಯವಾಗಲಿದೆ.

TV9 Web
| Edited By: |

Updated on: Jan 04, 2023 | 6:00 PM

Share
ನಟಿ ರಶ್ಮಿಕಾ ಮಂದಣ್ಣ ಅವರ ಪಾಲಿಗೆ ಈ ವರ್ಷದ ಜನವರಿ ತಿಂಗಳು ಡಬಲ್ ಧಮಾಕಾ ಆಗುತ್ತಿದೆ. ಅವರು ನಟಿಸಿದ ಎರಡು ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ರಿಲೀಸ್​ ಆಗುತ್ತಿದೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

1 / 5
ತಮಿಳಿನಲ್ಲಿ ದಳಪತಿ ವಿಜಯ್​ ಜೊತೆ ‘ವಾರಿಸು’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಅವರು ನಟಿಸಿದ್ದಾರೆ. ಈ ಸಿನಿಮಾ ಜನವರಿ 12ರಂದು ಅದ್ದೂರಿಯಾಗಿ ಬಿಡುಗಡೆ ಆಗಲಿದೆ. ಈ ಚಿತ್ರದ ಮೇಲೆ ಫ್ಯಾನ್ಸ್​ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

2 / 5
‘ವಾರಿಸು’ ಸಿನಮಾದ ‘ರಂಜಿದಮೆ..’ ಹಾಡು ಸೂಪರ್​ ಹಿಟ್​ ಆಗಿದೆ. ಈಗ ಟ್ರೇಲರ್​ ಕೂಡ ಅಬ್ಬರಿಸುತ್ತಿದೆ. ಈ ಸಿನಿಮಾದಿಂದ ರಶ್ಮಿಕಾ ಮಂದಣ್ಣ ಅವರ ವೃತ್ತಿ ಜೀವನಕ್ಕೆ ದೊಡ್ಡ ಮೈಲೇಜ್​ ಸಿಗವ ಸಾಧ್ಯತೆ ದಟ್ಟವಾಗಿದೆ.

3 / 5
ಬಾಲಿವುಡ್​ ಸ್ಟಾರ್​ ನಟ ಸಿದ್ದಾರ್ಥ್​ ಮಲ್ಹೋತ್ರಾ ಜೊತೆ ರಶ್ಮಿಕಾ ಮಂದಣ್ಣ ಅವರು ‘ಮಿಷನ್​ ಮಜ್ನು’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ನೇರವಾಗಿ ನೆಟ್​ಫ್ಲಿಕ್ಸ್​ನಲ್ಲಿ ಜನವರಿ 20ರಂದು ವೀಕ್ಷಣೆಗೆ ಲಭ್ಯವಾಗಲಿದೆ.

4 / 5
ದಕ್ಷಿಣ ಭಾರತದಲ್ಲಿ ಖ್ಯಾತಿ ಗಳಿಸಿರುವ ರಶ್ಮಿಕಾ ಮಂದಣ್ಣ ಅವರು ಬಾಲಿವುಡ್​ನಲ್ಲಿ ಭದ್ರವಾಗಿ ನೆಲೆ ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ‘ಮಿಷನ್​ ಮಜ್ನು’ ಚಿತ್ರ ಗೆದ್ದರೆ ಅವರ ಬಾಲಿವುಡ್​ ಹಾದಿ ಇನ್ನಷ್ಟು ಸುಗಮ ಆಗಲಿದೆ.

5 / 5
TV9 Web
TV9 Web

TV9 Kannada

Read More
Follow Us
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ

ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’

ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್

ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು

ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್

ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು

ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್