Rashmika Mandanna: ರಶ್ಮಿಕಾ ಮಂದಣ್ಣ ಫೋಟೋ ನೋಡಿ ಫ್ಯಾನ್ಸ್ ಫಿದಾ; ಇಲ್ಲಿವೆ ಕ್ಯೂಟ್ ಚಿತ್ರಗಳು
ರಶ್ಮಿಕಾ ಮಂದಣ್ಣ ಅವರು ಈಗ ಇಡೀ ಭಾರತಾದ್ಯಂತ ಫೇಮಸ್ ಆಗಿದ್ದಾರೆ. ಅವರಿಗೆ ಟಾಲಿವುಡ್, ಬಾಲಿವುಡ್ಗಳಲ್ಲೂ ಆಫರ್ ಇದೆ. ರಶ್ಮಿಕಾಗೆ ಸಾಕಷ್ಟು ಫ್ಯಾನ್ಸ್ ಇದ್ದಾರೆ. ‘ಪುಷ್ಪ’ ಸಿನಿಮಾ ಮೂಲಕ ರಶ್ಮಿಕಾ ಮಂದಣ್ಣ ಪ್ರೇಕ್ಷಕರ ಎದುರು ಬರುತ್ತಿದ್ದಾರೆ.
Updated on: Dec 16, 2021 | 4:20 PM
Share

ರಶ್ಮಿಕಾ ಮಂದಣ್ಣ ಅವರು ಈಗ ಇಡೀ ಭಾರತಾದ್ಯಂತ ಫೇಮಸ್ ಆಗಿದ್ದಾರೆ. ಅವರಿಗೆ ಟಾಲಿವುಡ್, ಬಾಲಿವುಡ್ಗಳಲ್ಲೂ ಆಫರ್ ಇದೆ.

ರಶ್ಮಿಕಾಗೆ ಸಾಕಷ್ಟು ಫ್ಯಾನ್ಸ್ ಇದ್ದಾರೆ. ‘ಪುಷ್ಪ’ ಸಿನಿಮಾ ಮೂಲಕ ರಶ್ಮಿಕಾ ಮಂದಣ್ಣ ಪ್ರೇಕ್ಷಕರ ಎದುರು ಬರುತ್ತಿದ್ದಾರೆ.

ಈ ಸಿನಿಮಾದ ಪ್ರಚಾರಕ್ಕೆ ಅವರು ಕೇರಳಕ್ಕೆ ಬಂದಿದ್ದರು. ಈ ವೇಳೆ ಅವರು ಸಖತ್ ಆಗಿ ಮಿಂಚಿದ್ದಾರೆ.

ಈ ಚಿತ್ರಕ್ಕೆ ಈಗಾಗಲೇ ಸಾಕಷ್ಟು ಪ್ರಚಾರ ನೀಡಲಾಗಿದೆ. ಹೈದರಾಬಾದ್, ಚೆನ್ನೈ ಮೊದಲಾದ ಕಡೆಗಳಲ್ಲಿ ಚಿತ್ರದ ಪ್ರಚಾರ ಕಾರ್ಯ ನಡೆಯುತ್ತಿದೆ.

ಪುಷ್ಪ ಸಿನಿಮಾ ಡಿಸೆಂಬರ್ 17ರಂದು ತೆರೆಗೆ ಬರುತ್ತಿದೆ.
Related Photo Gallery
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್ಎಲ್ವಿ-ಸಿ62 ರಾಕೆಟ್ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್ಗೆ ಮಲ್ಲಮ್ಮ; ಅಟ್ಯಾಚ್ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್: ಡೆಲ್ಲಿ ಕ್ಯಾಪಿಟಲ್ಸ್ಗೆ ಇದೆಂಥ ಸೋಲು..!




