Rashmika Mandanna: ರಶ್ಮಿಕಾ ಮಂದಣ್ಣ ಫೋಟೋ ನೋಡಿ ಫ್ಯಾನ್ಸ್ ಫಿದಾ; ಇಲ್ಲಿವೆ ಕ್ಯೂಟ್ ಚಿತ್ರಗಳು
ರಶ್ಮಿಕಾ ಮಂದಣ್ಣ ಅವರು ಈಗ ಇಡೀ ಭಾರತಾದ್ಯಂತ ಫೇಮಸ್ ಆಗಿದ್ದಾರೆ. ಅವರಿಗೆ ಟಾಲಿವುಡ್, ಬಾಲಿವುಡ್ಗಳಲ್ಲೂ ಆಫರ್ ಇದೆ. ರಶ್ಮಿಕಾಗೆ ಸಾಕಷ್ಟು ಫ್ಯಾನ್ಸ್ ಇದ್ದಾರೆ. ‘ಪುಷ್ಪ’ ಸಿನಿಮಾ ಮೂಲಕ ರಶ್ಮಿಕಾ ಮಂದಣ್ಣ ಪ್ರೇಕ್ಷಕರ ಎದುರು ಬರುತ್ತಿದ್ದಾರೆ.