Rashmika Mandanna: ಕಡುಕಪ್ಪು ಸೀರೆಯುಟ್ಟು ರಶ್ಮಿಕಾ ಮಸ್ತ್ ಫೋಟೋಶೂಟ್; ನಟಿಯ ಸ್ಟೈಲ್ಗೆ ಫ್ಯಾನ್ಸ್ ಫಿದಾ
Rashmika Mandanna New Photoshoot: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಹೊಸ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ‘ಪುಷ್ಪ’ದ ಯಶಸ್ಸಿನಲ್ಲಿರುವ ನಟಿಯ ಚಿತ್ರಗಳು ಸದ್ಯ ವೈರಲ್ ಆಗಿದ್ದು, ಫ್ಯಾನ್ಸ್ ಫಿದಾ ಆಗಿದ್ದಾರೆ.
Updated on: Dec 28, 2021 | 4:53 PM
Share

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಸದ್ಯ ‘ಪುಷ್ಪ: ದಿ ರೈಸ್’ ಚಿತ್ರದ ಯಶಸ್ಸಿನ ಸಂತಸದಲ್ಲಿದ್ದಾರೆ.

ಇದೇ ಖುಷಿಯಲ್ಲಿ ಅವರು ಹೊಸ ಫೋಟೋಶೂಟ್ ಮಾಡಿಸಿದ್ದು, ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಕಪ್ಪುಬಣ್ಣದ ಸೀರೆಯುಟ್ಟು ರಶ್ಮಿಕಾ ಮಿಂಚಿದ್ದು, ಫ್ಯಾನ್ಸ್ ಫಿದಾ ಆಗಿದ್ದಾರೆ.

ಕೊಡಗಿನ ಕುವರಿ ಸೀರೆಯುಟ್ಟು ಫೋಟೋಶೂಟ್ ಮಾಡಿಸಿಕೊಂಡಿದ್ದು ಇದೇ ಮೊದಲೇನಲ್ಲ. ಈ ಹಿಂದೆಯೂ ಹಲವು ಬಾರಿ ಅವರು ಸಾಂಪ್ರದಾಯಿಕವಾಗಿ ಕಾಣಿಸಿಕೊಂಡಿದ್ದಿದೆ.

ಪ್ರಸ್ತುತ ಭಾರತದ ಹಲವು ಚಿತ್ರರಂಗಗಳಲ್ಲಿ 25 ವರ್ಷದ ಈ ನಟಿ ಸಖತ್ ಬ್ಯುಸಿ. ಸ್ಟಾರ್ ನಟರ ಚಿತ್ರಗಳಿಗೆ ರಶ್ಮಿಕಾ ಮುಂದಿನ ನಾಯಕಿ ಎಂದು ಆಗಾಗ ಸುದ್ದಿ ಹರಿದಾಡುವುದಿದೆ.

ಪ್ರಸ್ತುತ ರಶ್ಮಿಕಾ ಮೂರು ಚಿತ್ರಗಳನ್ನು ಅಧಿಕೃತವಾಗಿ ಒಪ್ಪಿಕೊಂಡಿದ್ದು, ಕೆಲಸಗಳು ನಡೆಯುತ್ತಿವೆ. ಇದರ ಹೊರತಾಗಿ ಹಲವು ಚಿತ್ರಗಳಿಗೆ ಮಾತುಕತೆ ನಡೆಯುತ್ತಿದೆ.
Related Photo Gallery
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು




