Rashmika Mandanna: ‘ಈ ಲುಕ್ ಹೇಗಿದೆ?’; ಹೊಸ ಪೋಟೋಗಳನ್ನು ಹಂಚಿಕೊಂಡು ರಶ್ಮಿಕಾ ಪ್ರಶ್ನೆ
ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್. ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿರುವ ನಟಿ, ‘ಈ ಲುಕ್ ಹೇಗಿದೆ?’ ಎಂದು ಪ್ರಶ್ನಿಸಿದ್ದಾರೆ. ಸ್ಯಾಂಡಲ್ವುಡ್ ನಟಿಯರಾದ ಸಂಯುಕ್ತಾ ಹೊರನಾಡು, ಶೃತಿ ಹರಿಹರನ್, ಆಶಿಕಾ ರಂಗನಾಥ್ ಸೇರಿದಂತೆ ಹಲವು ತಾರೆಯರು ಇದಕ್ಕೆ ಅದ್ಭುತವಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ.
Updated on: Jan 11, 2022 | 7:13 PM
Share

ಬಾಕ್ಸಾಫೀಸ್ನಲ್ಲಿ ಬರೋಬ್ಬರಿ ₹ 326 ಕೋಟಿ ಕಲೆಕ್ಷನ್ ಮಾಡಿರುವ ‘ಪುಷ್ಪ: ದಿ ರೈಸ್’ನ ಯಶಸ್ಸಿನಲ್ಲಿದ್ದಾರೆ ರಶ್ಮಿಕಾ ಮಂದಣ್ಣ.

ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್ ಇರುವ ನಟಿ ಹೊಸ ಫೋಟೋಶೂಟ್ ಮಾಡಿಸಿದ್ದು, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಚಿತ್ರಗಳನ್ನು ಹಂಚಿಕೊಂಡಿರುವ ರಶ್ಮಿಕಾ ‘ಈ ಲುಕ್ ಹೇಗನ್ನಿಸುತ್ತದೆ?’ ಎಂದು ಫ್ಯಾನ್ಸ್ ಬಳಿ ಪ್ರಶ್ನಿಸಿದ್ದಾರೆ.

ಸಂಯುಕ್ತಾ ಹೊರನಾಡು, ಶೃತಿ ಹರಿಹರನ್, ಆಶಿಕಾ ರಂಗನಾಥ್ ಸೇರಿದಂತೆ ಖ್ಯಾತ ನಟಿಯರು ಪೋಸ್ಟ್ಗೆ ಪ್ರತಿಕ್ರಿಯಿಸಿ ಅದ್ಭುತ ಎಂದು ಉದ್ಗರಿಸಿದ್ದಾರೆ.

ಸದ್ಯ ಸ್ಕ್ರಿಪ್ಟ್ ಆಯ್ಕೆಯಲ್ಲಿ ಚ್ಯೂಸಿಯಾಗಿರುವ ರಶ್ಮಿಕಾಗೆ ವಿವಿಧ ಭಾಷೆಗಳಿಂದ ಖ್ಯಾತ ತಾರೆಯರ ಜತೆ ತೆರೆ ಹಂಚಿಕೊಳ್ಳಲು ಆಫರ್ ಬರುತ್ತಿದೆ.

ಸದ್ಯ ರಶ್ಮಿಕಾ ‘ಆಡವಾಲ್ಲು ಮೀಕು ಜೋಹಾರ್ಲು’, ‘,ಮಿಷನ್ ಮಜ್ನು’, ‘ಗುಡ್ ಬೈ’ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
Related Photo Gallery
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್ಪೆಕ್ಟರ್ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ




