AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ‘ಈ ಲುಕ್ ಹೇಗಿದೆ?’; ಹೊಸ ಪೋಟೋಗಳನ್ನು ಹಂಚಿಕೊಂಡು ರಶ್ಮಿಕಾ ಪ್ರಶ್ನೆ

ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್. ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿರುವ ನಟಿ, ‘ಈ ಲುಕ್ ಹೇಗಿದೆ?’ ಎಂದು ಪ್ರಶ್ನಿಸಿದ್ದಾರೆ. ಸ್ಯಾಂಡಲ್​ವುಡ್ ನಟಿಯರಾದ ಸಂಯುಕ್ತಾ ಹೊರನಾಡು, ಶೃತಿ ಹರಿಹರನ್, ಆಶಿಕಾ ರಂಗನಾಥ್ ಸೇರಿದಂತೆ ಹಲವು ತಾರೆಯರು ಇದಕ್ಕೆ ಅದ್ಭುತವಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ.

TV9 Web
| Edited By: |

Updated on: Jan 11, 2022 | 7:13 PM

Share
ಬಾಕ್ಸಾಫೀಸ್​ನಲ್ಲಿ ಬರೋಬ್ಬರಿ ₹ 326 ಕೋಟಿ ಕಲೆಕ್ಷನ್ ಮಾಡಿರುವ ‘ಪುಷ್ಪ: ದಿ ರೈಸ್’ನ ಯಶಸ್ಸಿನಲ್ಲಿದ್ದಾರೆ ರಶ್ಮಿಕಾ ಮಂದಣ್ಣ.

1 / 6
ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್ ಇರುವ ನಟಿ ಹೊಸ ಫೋಟೋಶೂಟ್ ಮಾಡಿಸಿದ್ದು, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

2 / 6
ಚಿತ್ರಗಳನ್ನು ಹಂಚಿಕೊಂಡಿರುವ ರಶ್ಮಿಕಾ ‘ಈ ಲುಕ್ ಹೇಗನ್ನಿಸುತ್ತದೆ?’ ಎಂದು ಫ್ಯಾನ್ಸ್ ಬಳಿ ಪ್ರಶ್ನಿಸಿದ್ದಾರೆ.

3 / 6
ಸಂಯುಕ್ತಾ ಹೊರನಾಡು, ಶೃತಿ ಹರಿಹರನ್, ಆಶಿಕಾ ರಂಗನಾಥ್ ಸೇರಿದಂತೆ ಖ್ಯಾತ ನಟಿಯರು ಪೋಸ್ಟ್​ಗೆ ಪ್ರತಿಕ್ರಿಯಿಸಿ ಅದ್ಭುತ ಎಂದು ಉದ್ಗರಿಸಿದ್ದಾರೆ.

4 / 6
ಸದ್ಯ ಸ್ಕ್ರಿಪ್ಟ್ ಆಯ್ಕೆಯಲ್ಲಿ ಚ್ಯೂಸಿಯಾಗಿರುವ ರಶ್ಮಿಕಾಗೆ ವಿವಿಧ ಭಾಷೆಗಳಿಂದ ಖ್ಯಾತ ತಾರೆಯರ ಜತೆ ತೆರೆ ಹಂಚಿಕೊಳ್ಳಲು ಆಫರ್ ಬರುತ್ತಿದೆ.

5 / 6
ಸದ್ಯ ರಶ್ಮಿಕಾ ‘ಆಡವಾಲ್ಲು ಮೀಕು ಜೋಹಾರ್ಲು’, ‘,ಮಿಷನ್ ಮಜ್ನು’, ‘ಗುಡ್ ಬೈ’ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

6 / 6
TV9 Web
TV9 Web

TV9 Kannada

Read More
Follow Us
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ

ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’

ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್

ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು

ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್

ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು

ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್

RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ