- TV9 Kannada Photo gallery Rashmika Mandanna Taking Training For Hand To Hand Training Combat in Bangkok
ಆ್ಯಕ್ಷನ್ ಕಲಿಯಲು ಬ್ಯಾಂಕಾಕ್ಗೆ ಹೋದ ರಶ್ಮಿಕಾ ಮಂದಣ್ಣ; ದಿನಕ್ಕೆ 8 ಗಂಟೆ ಟ್ರೇನಿಂಗ್
Rashmika Mandanna: ನಟಿ ರಶ್ಮಿಕಾ ಮಂದಣ್ಣ ಅವರು ಸದ್ಯ ವಿದೇಶದಲ್ಲಿದ್ದಾರೆ. ಹಾಗಂತ ಅವರು ಹನಿಮೂನ್ಗೆ ಇಲ್ಲಿಗೆ ತೆರಳಿಲ್ಲ. ಅವರು ಹೋಗಿರೋದು ಆ್ಯಕ್ಷನ್ ಕಲಿಯೋದಕ್ಕೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಾ ಇದ್ದಾರೆ.
Updated on: Apr 18, 2026 | 1:15 PM
Share

ರಶ್ಮಿಕಾ ಮಂದಣ್ಣ ಇತ್ತೀಚೆಗೆ ವಿವಾಹ ಆಗಿದ್ದಾರೆ. ಈಗ ಅವರು ಬ್ಯಾಂಕಾಕ್ ತೆರಳಿದ್ದಾರೆ. ಹಾಗಂತ ಅವರು ತೆರಳಿದ್ದು ಹನಿಮೂನ್ ವೆಕೇಶನ್ಗಾಗಿ ಅಲ್ಲ, ಬದಲಿಗೆ ಸಿನಿಮಾಗಾಗಿ.

ರಶ್ಮಿಕಾ ಮಂದಣ್ಣ ಅವರು ‘ಮೈಸಾ’ ಹೆಸರಿನ ಮಹಿಳಾ ಪ್ರಧಾನ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆಯಂತೆ. ಅದನ್ನು ಕಲಿಯುವ ಅನಿವಾರ್ಯತೆ ರಶ್ಮಿಕಾಗೆ ಎದುರಾಗಿದೆ.

‘ಮೈಸಾ’ ಶೂಟಿಂಗ್ ಆರಂಭಕ್ಕೂ ಮೊದಲು ರಶ್ಮಿಕಾ ಅವರು ಆ್ಯಕ್ಷನ್ ಕಲಿಯಬೇಕಿತ್ತು. ಹೀಗಾಗಿ, ಬ್ಯಾಂಕಾಕ್ ತೆರಳಿ ದಿನಕ್ಕೆ 8 ಗಂಟೆ ಟ್ರೇನಿಂಗ್ ಪಡೆಯುತ್ತಿದ್ದಾರೆ.

ಹ್ಯಾಂಡ್ ಟು ಹ್ಯಾಂಡ್ ಕಾಂಬ್ಯಾಟ್ ಟ್ರೇನಿಂಗ್ ಅನ್ನು ರಶ್ಮಿಕಾ ಪಡೆಯುತ್ತಿದ್ದಾರೆ. ಈ ಚಿತ್ರಕ್ಕಾಗಿ ಅವರು ಸಾಕಷ್ಟು ಶ್ರಮ ಹಾಕುತ್ತಿದ್ದಾರೆ. ಈ ಮೂಲಕ ಗಮನ ಸೆಳೆದಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ವಿವಾಹ ಆದ ಬಳಿಕ ಹಾಯಾಗಿ ಹನಿಮೂನ್ ಮಾಡಬಹುದಿತ್ತು. ಆದರೆ, ಅವರು ಹಾಗೆ ಮಾಡಿಲ್ಲ. ಅವರು ತಮ್ಮ ಕೆಲಸದ ಮೇಲೆ ಗಮನ ಹರಿಸುತ್ತಿದ್ದಾರೆ.
Related Photo Gallery
ದೆಹಲಿಗೆ ತೆರಳಿದ ಜಮೀರ್; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್




