AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varisu: ಸೆನ್ಸಾರ್​ನಿಂದ ‘ಯು’ ಪ್ರಮಾಣಪತ್ರ ಪಡೆದ ‘ವಾರಿಸು’; ರಶ್ಮಿಕಾ-ವಿಜಯ್​ ಚಿತ್ರಕ್ಕೆ ಗೆಲುವು ಇನ್ನಷ್ಟು ಸುಲಭ

Thalapathy Vijay | Rashmika Mandanna: ‘ವಾರಿಸು’ ಸಿನಿಮಾದಲ್ಲಿ ಕೌಟುಂಬಿಕ ಕಥಾಹಂದರ ಇದೆ ಎನ್ನಲಾಗಿದೆ. ಆ ಕಾರಣದಿಂದಲೇ ಚಿತ್ರಕ್ಕೆ ‘ಯು’ ಪ್ರಮಾಣಪತ್ರ ಸಿಕ್ಕಿದೆ.

TV9 Web
| Edited By: |

Updated on: Jan 03, 2023 | 10:20 PM

Share
ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ದಳಪತಿ ವಿಜಯ್​ ಅವರು ಜೋಡಿಯಾಗಿ ನಟಿಸಿರುವ ‘ವಾರಿಸು’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಜನವರಿ 12ರಂದು ಈ ಚಿತ್ರ ವಿಶ್ವಾದ್ಯಂತ ತೆರೆಕಾಣಲಿದೆ.

1 / 5
‘ವಾರಿಸು’ ಚಿತ್ರ ಈಗ ಸೆನ್ಸಾರ್​ ಪರೀಕ್ಷೆಯಲ್ಲಿ ಪಾಸ್​ ಆಗಿದೆ. ಸಿನಿಮಾ ವೀಕ್ಷಿಸಿದ ಸೆನ್ಸಾರ್​ ಮಂಡಳಿ ಸದಸ್ಯರು ‘ಯು’ ಪ್ರಮಾಣಪತ್ರ ನೀಡಿದ್ದಾರೆ. ಇದರಿಂದ ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಿದೆ.

2 / 5
‘ಯು’ ಪ್ರಮಾಣಪತ್ರ ಪಡೆದ ಚಿತ್ರವನ್ನು ಯಾವುದೇ ವಯೋಮಿತಿ ನಿರ್ಬಂಧ ಇಲ್ಲದೇ ಎಲ್ಲರೂ ನೋಡಬಹುದು. ಫ್ಯಾಮಿಲಿ ಪ್ರೇಕ್ಷಕರು ಚಿಕ್ಕ ಮಕ್ಕಳನ್ನು ಕರೆದುಕೊಂಡು ಥಿಯೇಟರ್​ಗೆ ಬರಲು ಇದರಿಂದ ಅನುಕೂಲ ಆಗುತ್ತದೆ.

3 / 5
‘ವಾರಿಸು’ ಸಿನಿಮಾದಲ್ಲಿ ಕೌಟುಂಬಿಕ ಕಥಾಹಂದರ ಇದೆ ಎನ್ನಲಾಗಿದೆ. ಆ ಕಾರಣದಿಂದಲೇ ಚಿತ್ರಕ್ಕೆ ‘ಯು’ ಪ್ರಮಾಣಪತ್ರ ಸಿಕ್ಕಿದೆ. ಒಟ್ಟಾರೆಯಾಗಿ, ಸಿನಿಮಾದ ಮೇಲೆ ದಳಪತಿ ವಿಜಯ್​ ಫ್ಯಾನ್ಸ್​ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

4 / 5
ಈಗಾಗಲೇ ಬಿಡುಗಡೆ ಆಗಿರುವ ‘ರಂಜಿದಮೆ..’ ಹಾಡು ಧೂಳೆಬ್ಬಿಸಿದೆ. ಸಿನಿಮಾಗೂ ಇಷ್ಟೇ ಪ್ರಮಾಣದ ಉತ್ತಮ ಪ್ರತಿಕ್ರಿಯೆ ಸಿಗುವ ನಿರೀಕ್ಷೆ ಇದೆ. ಈ ಚಿತ್ರಕ್ಕೆ ವಂಶಿ ಪೈಡಿಪಲ್ಲಿ ನಿರ್ದೇಶನ ಮಾಡಿದ್ದಾರೆ. ಎಸ್​. ತಮನ್​ ಸಂಗೀತ ನೀಡಿದ್ದಾರೆ.

5 / 5
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!

ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ

ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ

ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ