ರಶ್ಮಿಕಾ ಮಂದಣ್ಣ ತೆಕ್ಕೆಗೆ ಮತ್ತೊಂದು ಬಾಲಿವುಡ್ ಸಿನಿಮಾ; ಸ್ಟಾರ್ ನಟನ ಜತೆ ನಟಿಸೋ ಅವಕಾಶ

TV9kannada Web Team

TV9kannada Web Team | Edited By: Rajesh Duggumane

Updated on: Jul 08, 2022 | 7:57 PM

ರಶ್ಮಿಕಾ ಮಂದಣ್ಣ ಅವರು ಬಾಲಿವುಡ್​ನಲ್ಲಿ ‘ಗುಡ್​ಬೈ’ ಹಾಗೂ ‘ಮಿಷನ್ ಮಜ್ನು’ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾಗಳು ರಿಲೀಸ್ ಆಗುವುದಕ್ಕೂ ಮೊದಲೇ ಅವರಿಗೆ ಸಾಕಷ್ಟು ಆಫರ್​ಗಳು ಬರುತ್ತಿವೆ. ಈಗ ಅವರ ತೆಕ್ಕೆಗೆ ಮತ್ತೊಂದು ದೊಡ್ಡ ಆಫರ್ ಸಿಕ್ಕಿದೆ.

Jul 08, 2022 | 7:57 PM
ನಟಿ ರಶ್ಮಿಕಾ ಮಂದಣ್ಣ ಅವರು ಎಲ್ಲಾ ಭಾಷೆಗಳಲ್ಲೂ ಬೇಡಿಕೆಯ ನಟಿ ಆಗಿ ಹೊರಹೊಮ್ಮಿದ್ದಾರೆ. ತೆಲುಗು, ತಮಿಳು ಹಾಗೂ ಬಾಲಿವುಡ್​ನಲ್ಲಿ ಅವರಿಗೆ ದೊಡ್ಡ ಮಟ್ಟದ ಬೇಡಿಕೆ ಇದೆ. ಈಗ ರಶ್ಮಿಕಾ ಮಂದಣ್ಣ ಅವರು ಮತ್ತೋರ್ವ ಸ್ಟಾರ್ ನಟನ ಜತೆ ತೆರೆ ಹಂಚಿಕೊಳ್ಳಲು ರೆಡಿ ಆಗಿದ್ದಾರೆ ಎಂದು ವರದಿ ಆಗಿದೆ.

1 / 5
ರಶ್ಮಿಕಾ ಮಂದಣ್ಣ ಅವರು ಬಾಲಿವುಡ್​ನಲ್ಲಿ ‘ಗುಡ್​ಬೈ’ ಹಾಗೂ ‘ಮಿಷನ್ ಮಜ್ನು’ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾಗಳು ರಿಲೀಸ್ ಆಗುವುದಕ್ಕೂ ಮೊದಲೇ ಅವರಿಗೆ ಸಾಕಷ್ಟು ಆಫರ್​ಗಳು ಬರುತ್ತಿವೆ. ಈಗ ಅವರ ತೆಕ್ಕೆಗೆ ಮತ್ತೊಂದು ದೊಡ್ಡ ಆಫರ್ ಸಿಕ್ಕಿದೆ.

ರಶ್ಮಿಕಾ ಮಂದಣ್ಣ ಅವರು ಬಾಲಿವುಡ್​ನಲ್ಲಿ ‘ಗುಡ್​ಬೈ’ ಹಾಗೂ ‘ಮಿಷನ್ ಮಜ್ನು’ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾಗಳು ರಿಲೀಸ್ ಆಗುವುದಕ್ಕೂ ಮೊದಲೇ ಅವರಿಗೆ ಸಾಕಷ್ಟು ಆಫರ್​ಗಳು ಬರುತ್ತಿವೆ. ಈಗ ಅವರ ತೆಕ್ಕೆಗೆ ಮತ್ತೊಂದು ದೊಡ್ಡ ಆಫರ್ ಸಿಕ್ಕಿದೆ.

2 / 5
ಟೈಗರ್ ಶ್ರಾಫರ್ ಹಾಗೂ ನಿರ್ದೇಶಕ ಶಶಾಂಕ್ ಖೈತಾನ್ ಹೊಸ ಚಿತ್ರಕ್ಕಾಗಿ ಒಂದಾಗುತ್ತಿದ್ದಾರೆ. ಈ ಸಿನಿಮಾ ಸಖತ್ ಆ್ಯಕ್ಷನ್​ನಿಂದ ಕೂಡಿರಲಿದೆ. ಈ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ನಾಯಕಿ ಎಂದು ಪಿಂಕ್​ವಿಲ್ಲಾ ವರದಿ ಮಾಡಿದೆ. ಈ ಚಿತ್ರ ಸೆಪ್ಟೆಂಬರ್ ತಿಂಗಳಲ್ಲಿ ಸೆಟ್ಟೇರಲಿದೆ.

3 / 5
ಟೈಗರ್ ಶ್ರಾಫ್ ಬಾಲಿವುಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಸಾಕಷ್ಟು ಬೇಡಿಕೆ ಇದೆ. ಅವರ ಜತೆ ನಟಿಸೋಕೆ ರಶ್ಮಿಕಾ ಕೂಡ ಎಗ್ಸೈಟ್ ಆಗಿದ್ದಾರೆ ಎಂದು ವರದಿ ಆಗಿದೆ.

4 / 5
ರಶ್ಮಿಕಾ ಮಂದಣ್ಣ ಅವರು ಸಾಲು ಸಾಲು ಪ್ರಾಜೆಕ್ಟ್​ಗಳಲ್ಲಿ ನಟಿಸುತ್ತಿದ್ದಾರೆ. ಟಾಲಿವುಡ್​, ಮಾಲಿವುಡ್​, ಕಾಲಿವುಡ್ ಹಾಗೂ ಬಾಲಿವುಡ್​ನಲ್ಲಿ ಬ್ಯುಸಿ ಇರುವ ಏಕೈಕ ಕನ್ನಡದ ನಟಿ ಎಂದರೆ ಅದು ರಶ್ಮಿಕಾ.

5 / 5

ತಾಜಾ ಸುದ್ದಿ

Follow us on

Most Read Stories

Click on your DTH Provider to Add TV9 Kannada