ಭರ್ಜರಿ ಅವಕಾಶ ಬಾಚಿಕೊಂಡ ರಶ್ಮಿಕಾ ಮಂದಣ್ಣ, ಮತ್ತೊಬ್ಬ ಸ್ಟಾರ್ ನಟನಿಗೆ ನಾಯಕಿ

Updated on: Feb 09, 2024 | 2:36 PM

Rashmika Mandanna: ರಣ್​ಬೀರ್ ಕಪೂರ್, ಅಮಿತಾಬ್ ಬಚ್ಚನ್, ದಳಪತಿ ವಿಜಯ್, ಅಲ್ಲು ಅರ್ಜುನ್ ಅಂಥಹಾ ಸ್ಟಾರ್​ಗಳ ಜೊತೆ ನಟಿಸಿರುವ ರಶ್ಮಿಕಾ, ಇದೀಗ ಮತ್ತೊಬ್ಬ ದೊಡ್ಡ ಸ್ಟಾರ್ ನಟನ ಸಿನಿಮಾದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

1 / 7
ನಟಿ ರಶ್ಮಿಕಾ ಮಂದಣ್ಣರ ವೃತ್ತಿ ಜೀವನದ ಗ್ರಾಫ್ ಕಳೆದ ಕೆಲ ವರ್ಷಗಳಿಂದಲೂ ಏರುಮುಖದಲ್ಲಿಯೇ ಸಾಗಿದೆ.

2 / 7
ಕನ್ನಡದ ‘ಕಿರಿಕ್ ಪಾರ್ಟಿ’ ಸಿನಿಮಾದಿಂದ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ, ಈಗ ಟಾಲಿವುಡ್, ಬಾಲಿವುಡ್​ನಲ್ಲಿ ಮಿಂಚುತ್ತಿದ್ದಾರೆ.

3 / 7
ತೆಲುಗಿನಲ್ಲಿ ಬೇಡಿಕೆಯ ನಟಿಯಾಗಿ ಗುರುತಿಸಿಕೊಂಡ ಬಳಿಕ ಬಾಲಿವುಡ್​ನಲ್ಲೂ ಕಮಾಲ್ ಮಾಡುತ್ತಿದ್ದಾರೆ ರಶ್ಮಿಕಾ ಮಂದಣ್ಣ.

4 / 7
ತಮಿಳಿನ ದಳಪತಿ ವಿಜಯ್, ತೆಲುಗಿನಲ್ಲಿ ಅಲ್ಲು ಅರ್ಜುನ್, ಹಿಂದಿಯಲ್ಲಿ ರಣ್​ಬೀರ್ ಕಪೂರ್, ಅಮಿತಾಬ್ ಬಚ್ಚನ್ ಅವರುಗಳ ಜೊತೆಗೆ ನಟಿಸಿದ್ದಾರೆ.

5 / 7
ಇದೀಗ ಮತ್ತೊಬ್ಬ ದೊಡ್ಡ ಸ್ಟಾರ್ ನಟನ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

6 / 7
ಪ್ಯಾನ್ ಇಂಡಿಯಾ ನಟ ಪ್ರಭಾಸ್​ರ ಹೊಸ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

7 / 7
ಪ್ರಭಾಸ್ ನಟಿಸಿ, ಸಂದೀಪ್ ರೆಡ್ಡಿ ವಂಗಾ ನಿರ್ದೇಶನ ಮಾಡುತ್ತಿರುವ ‘ಸ್ಪಿರಿಟ್’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿ ಎನ್ನಲಾಗುತ್ತಿದೆ.

Published On - 10:00 pm, Thu, 8 February 24

Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us