AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ‘ಪುಷ್ಪ 2’ ಸಿನಿಮಾದ ಶೂಟಿಂಗ್​ ಬಗ್ಗೆ ಅಪ್​ಡೇಟ್​ ನೀಡಿದ ನಟಿ ರಶ್ಮಿಕಾ ಮಂದಣ್ಣ

Rashmika Mandanna | Pushpa 2: ರಶ್ಮಿಕಾ ಮಂದಣ್ಣ ಅವರು ‘ವಾರಿಸು’ ಸಿನಿಮಾದ ಯಶಸ್ಸಿನ ಖುಷಿಯಲ್ಲಿದ್ದಾರೆ. ಇದರ ಜೊತೆಗೆ ಅವರು ‘ಪುಷ್ಪ 2’ ಚಿತ್ರದ ಶೂಟಿಂಗ್​ಗಾಗಿ ಸಜ್ಜಾಗುತ್ತಿದ್ದಾರೆ.

TV9 Web
| Edited By: |

Updated on: Jan 17, 2023 | 4:25 PM

Share
ನಟಿ ರಶ್ಮಿಕಾ ಮಂದಣ್ಣ ಅವರಿಗೆ ‘ಪಷ್ಪ’ ಸಿನಿಮಾದಿಂದ ಸಿಕ್ಕ ಗೆಲುವು ಬಹಳ ದೊಡ್ಡದು. ಈ ಚಿತ್ರದ ಸೀಕ್ವೆಲ್​ನಲ್ಲಿಯೂ ಅವರ ಪಾತ್ರ ಮುಂದುವರಿಯಲಿದೆ. ಅದರಿಂದ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

1 / 5
ಕಾರಣಾಂತರಗಳಿಂದ ‘ಪುಷ್ಪ 2’​ ಸಿನಿಮಾದ ಶೂಟಿಂಗ್​ ತಡವಾಗುತ್ತಲೇ ಇತ್ತು. ಆದರೆ ಈಗ ಚಿತ್ರೀಕರಣ ಆರಂಭ ಆಗಿದೆ ಎಂಬ ಸುದ್ದಿ ಹೊರಬಿದ್ದಿದೆ. ಈ ಬಗ್ಗೆ ರಶ್ಮಿಕಾ ಕಡೆಯಿಂದ ಹೊಸ ಅಪ್​ಡೇಟ್​ ಸಿಕ್ಕಿದೆ.

2 / 5
‘ಚಿತ್ರತಂಡದವರು ಈಗಾಗಲೇ ಶೂಟಿಂಗ್​ ಶುರು ಮಾಡಿದ್ದಾರೆ. ನಾನು ಫೆಬ್ರವರಿಯಲ್ಲಿ ಚಿತ್ರೀಕರಣದಲ್ಲಿ ಭಾಗಿ ಆಗುತ್ತೇನೆ’ ಎಂದು ರಶ್ಮಿಕಾ ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಷಯ ಹಂಚಿಕೊಂಡಿದ್ದಾರೆ.

3 / 5
ಅಲ್ಲು ಅರ್ಜುನ್​ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಅವರು ‘ಪುಷ್ಪ’ ಸಿನಿಮಾದಲ್ಲಿ ಮಿಂಚಿದ್ದರು. ಈಗ ಸೀಕ್ವೆಲ್​ನಲ್ಲಿ ಅವರ ಪಾತ್ರ ಯಾವೆಲ್ಲ ತಿರುವುಗಳನ್ನು ಪಡೆದುಕೊಳ್ಳಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

4 / 5
ರಶ್ಮಿಕಾ ಮಂದಣ್ಣ ನಿಭಾಯಿಸಿದ ಶ್ರೀವಲ್ಲಿ ಪಾತ್ರ ಜನಮನ ಗೆದ್ದಿದೆ. 2ನೇ ಪಾರ್ಟ್​​ನಲ್ಲಿ ಆ ಪಾತ್ರದ ಸ್ಕ್ರೀನ್​ ಸ್ಪೇನ್​ ಕಡಿಮೆ ಇರಲಿದೆ ಎಂಬ ಗಾಸಿಪ್​ ಕೂಡ ಹರಿದಾಡಿದೆ. ಆ ಬಗ್ಗೆ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

5 / 5
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ

ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ

ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು

ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ

ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ

ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ