AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಟ್ರೆಡಿಷನಲ್ ಲುಕ್​ನಲ್ಲಿ ರಶ್ಮಿಕಾ ಮಂದಣ್ಣ; ವೈರಲ್​ ಆಗುತ್ತಿದೆ ಫೋಟೋ

‘ಆಡವಾಳ್ಳು ಮೀಕು ಜೋಹಾರ್ಲು' ಚಿತ್ರ ಘೋಷಣೆ ಆಗಿತ್ತು. ಕೊವಿಡ್​ ಎರಡನೇ ಅಲೆ ಕಾರಣದಿಂದ ಸಿನಿಮಾ ಕೆಲಸಗಳು ವಿಳಂಬವಾದವು. ಈಗ ಸಿನಿಮಾ ರಿಲೀಸ್​ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದ್ದು, ಈ ಚಿತ್ರದ ಬಗ್ಗೆ ನಿರೀಕ್ಷೆ ಇದೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Feb 11, 2022 | 3:28 PM

ರಶ್ಮಿಕಾ ಮಂದಣ್ಣ ಅವರಿಗೆ ಚಿತ್ರರಂಗದಲ್ಲಿ ಇರುವ ಬೇಡಿಕೆ ಸದ್ಯಕ್ಕೆ ಕಡಿಮೆ ಆಗುವಂತಹದ್ದಲ್ಲ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಪ್ರತಿ ಚಿತ್ರಕ್ಕೆ ಅವರು ದೊಡ್ಡ ಮಟ್ಟದಲ್ಲಿ ಸಂಭಾವನೆ ಬಾಚಿಕೊಳ್ಳುತ್ತಾರೆ. ಈಗ ರಶ್ಮಿಕಾ ಅವರು ‘ಆಡವಾಳ್ಳು ಮೀಕು ಜೋಹಾರ್ಲು' ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ.

1 / 8
ಈ ಚಿತ್ರದ ಟೀಸರ್​ ರಿಲೀಸ್ ಆಗಿದ್ದು, ಎಲ್ಲರ ಗಮನ ಸೆಳೆಯುತ್ತಿದೆ. ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಈ ಟೀಸರ್​ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ. ರಶ್ಮಿಕಾ ಅವರ ಪಾತ್ರ ನೋಡಿ ಎಲ್ಲರೂ ಖುಷಿಯಾಗಿದ್ದಾರೆ. ಅವರು ಸಖತ್​ ಟ್ರೆಡಿಷನಲ್​ ಲುಕ್​ನಲ್ಲಿ ಮಿಂಚಿದ್ದಾರೆ.

2 / 8
ಚಿತ್ರರಂಗದಲ್ಲಿ ಮೊದಲಿನ ಕಳೆ ನಿಧಾನವಾಗಿ ಮರಳುತ್ತಿದೆ. ದೊಡ್ಡ ಸ್ಟಾರ್​ ನಟರ ಸಿನಿಮಾಗಳು ರಿಲೀಸ್​ ದಿನಾಂಕ ಘೋಷಣೆ ಮಾಡಿಕೊಳ್ಳುತ್ತಿವೆ. ರಶ್ಮಿಕಾ ಮಂದಣ್ಣ ನಟನೆಯ ಹೊಸ ಸಿನಿಮಾ ‘ಆಡವಾಳ್ಳು ಮೀಕು ಜೋಹಾರ್ಲು' ಸಿನಿಮಾ ರಿಲೀಸ್​ಗೆ ರೆಡಿ ಆಗಿದೆ.

3 / 8
ಶರ್ವಾನಂದ್ ಹಾಗೂ ರಶ್ಮಿಕಾ ಮಂದಣ್ಣ ‘ಆಡವಾಳ್ಳು ಮೀಕು ಜೋಹಾರ್ಲು'ದಲ್ಲಿ ಒಟ್ಟಾಗಿ ನಟಿಸಿದ್ದಾರೆ. ತಿರುಮಲ ಕಿಶೋರ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ‘ರೆಡ್​’ ಸೇರಿ ಹಲವು ಸಿನಿಮಾಗಳಿಗೆ ಆ್ಯಕ್ಷನ್​ ಕಟ್​ ಹೇಳಿದ ಅನುಭವ ಅವರಿಗೆ ಇದೆ.

4 / 8
ಈ ಚಿತ್ರದಲ್ಲಿ ರಶ್ಮಿಕಾ, ‘ನಿಮ್ಮನ್ನು ಮದುವೆ ಆಗುವವರು ತುಂಬಾನೇ ಲಕ್ಕಿ’ ಎನ್ನುವ ಡೈಲಾಗ್​ ಬಳಕೆ ಮಾಡಿದ್ದರು. ಈ ಡೈಲಾಗ್​ಅನ್ನು ಅಭಿಮಾನಿಗಳು ರಶ್ಮಿಕಾಗೆ ಹೇಳುತ್ತಿದ್ದಾರೆ. ನಿಮ್ಮನ್ನು ಮದುವೆ ಆಗುವ ಹುಡುಗ ನಿಜಕ್ಕೂ ಲಕ್ಕಿ ಎಂದಿದ್ದಾರೆ.

5 / 8
ಚಿತ್ರದ ನಾಯಕ ಮದುವೆ ಆಗೋಕೆ ಪ್ರಯತ್ನಿಸುತ್ತಿರುತ್ತಾನೆ. ಆದರೆ, ಅದು ಸಾಧ್ಯವಾಗುತ್ತಿರುವುದಿಲ್ಲ. ಇಡೀ ಸಿನಿಮಾದಲ್ಲಿ ಈ ಡ್ರಾಮಾ ಹೈಲೈಟ್​ ಆಗುವ ಸಾಧ್ಯತೆ ಇದೆ. 2020ರ ಅಕ್ಟೋಬರ್ ತಿಂಗಳಲ್ಲಿ ‘ಆಡವಾಳ್ಳು ಮೀಕು ಜೋಹಾರ್ಲು' ಚಿತ್ರ ಘೋಷಣೆ ಆಗಿತ್ತು.

6 / 8
ಕೊವಿಡ್​ ಎರಡನೇ ಅಲೆ ಕಾರಣದಿಂದ ಸಿನಿಮಾ ಕೆಲಸಗಳು ವಿಳಂಬವಾದವು. ಈಗ ಸಿನಿಮಾ ರಿಲೀಸ್​ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದ್ದು, ಈ ಚಿತ್ರದ ಬಗ್ಗೆ ನಿರೀಕ್ಷೆ ಇದೆ.

7 / 8
ರಶ್ಮಿಕಾ, ಶರ್ವಾನಂದ್ ನಟನೆಯ ‘ಆಡವಾಳ್ಳು ಮೀಕು ಜೋಹಾರ್ಲು’ ಚಿತ್ರಮಂದಿರಗಳಲ್ಲಿ ರಿಲೀಸ್ ಆಗುತ್ತಿದೆ. ಇದಾಗ್ಯೂ ಚಿತ್ರದ ಒಟಿಟಿ ಹಕ್ಕುಗಳು ಉತ್ತಮ ಬೆಲೆಗೆ ಮಾರಾಟವಾಗಿದೆ. ಕಂಪ್ಲೀಟ್ ಫ್ಯಾಮಿಲಿ ಎಂಟರ್​ಟೈನರ್ ಆಗಿರುವ ಈ ಚಿತ್ರದ ಡಿಜಿಟಲ್ ಮತ್ತು ಸ್ಯಾಟಲೈಟ್ ಹಕ್ಕುಗಳನ್ನು ಸೋನಿ ಲಿವ್ ಖರೀದಿಸಿದೆ. ಇದಕ್ಕಾಗಿ ಬರೋಬ್ಬರಿ 25 ಕೋಟಿ ರೂಗಳನ್ನು ನೀಡಲಾಗಿದೆ.

8 / 8
Follow us
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು

ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ

ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!

ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ

ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ

ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ

ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ

ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ

ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ

ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ