AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣರ ಈ ಹಾಟ್ ಅವತಾರ ಹಿಂದೆಂದೂ ನೋಡಿರಲಾರಿರಿ

Rashmika Mandanna: ಬಾಲಿವುಡ್​ ಸಿನಿಮಾಕ್ಕಾಗಿ ರಶ್ಮಿಕಾ ಮಂದಣ್ಣ ಗ್ಲಾಮರಸ್ ನಾಯಕಿಯಾಗಿ ಬದಲಾಗಿದ್ದಾರೆ. ತಮ್ಮ ಗ್ಲಾಮರಸ್ ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ ನಟಿ. ಬಾಲಿವುಡ್ ಸಿನಿಮಾ ‘ಥಮ’ನಲ್ಲಿ ರಶ್ಮಿಕಾ ಮಂದಣ್ಣ ನಟಿಸಿದ್ದು, ಸಿನಿಮಾಕ್ಕಾಗಿ ಹಾಟ್ ಅವತಾರ ತಾಳಿದ್ದಾರೆ ನಟಿ ರಶ್ಮಿಕಾ. ಸಿನಿಮಾದ ಹಾಡೊಂದರಲ್ಲಿ ಬಲು ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಚಿತ್ರಗಳ ನೋಡಿ...

ಮಂಜುನಾಥ ಸಿ.
|

Updated on: Oct 05, 2025 | 6:26 PM

Share
ನಟಿ ರಶ್ಮಿಕಾ ಮಂದಣ್ಣ ಕನ್ನಡ, ತೆಲುಗು ಚಿತ್ರರಂಗಗಳ ಬಳಿಕ ಬಾಲಿವುಡ್​ಗೆ ಕಾಲಿರಿಸಿ ಅಲ್ಲಿಯೂ ಸಹ ಸ್ಟಾರ್ ನಟಿಯಾಗಿ ಮಿಂಚುತ್ತಿದ್ದಾರೆ.

1 / 7
ಕನ್ನಡ ತೆಲುಗು ಚಿತ್ರರಂಗದಲ್ಲಿದ್ದಾಗ ಪಕ್ಕದ ಮನೆ ಹುಡುಗಿ ಪಾತ್ರಗಳಲ್ಲಿ ಮಿಂಚುತ್ತಿದ್ದ ನಟಿ ರಶ್ಮಿಕಾ, ಈಗ ಬಾಲಿವುಡ್​​ಗೆ ಕಾಲಿರಿಸಿ ಅಲ್ಲಿನ ಗ್ಲಾಮರ್ ಗಾಳಿ ಸೋಕಿಸಿಕೊಂಡಿದ್ದಾರೆ.

2 / 7
ಬಾಲಿವುಡ್​ ಸಿನಿಮಾಕ್ಕಾಗಿ ರಶ್ಮಿಕಾ ಮಂದಣ್ಣ ಗ್ಲಾಮರಸ್ ನಾಯಕಿಯಾಗಿ ಬದಲಾಗಿದ್ದಾರೆ. ತಮ್ಮ ಗ್ಲಾಮರಸ್ ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ ನಟಿ.

3 / 7
ಬಾಲಿವುಡ್ ಸಿನಿಮಾ ‘ಥಮ’ನಲ್ಲಿ ರಶ್ಮಿಕಾ ಮಂದಣ್ಣ ನಟಿಸಿದ್ದು, ಸಿನಿಮಾಕ್ಕಾಗಿ ಹಾಟ್ ಅವತಾರ ತಾಳಿದ್ದಾರೆ ನಟಿ ರಶ್ಮಿಕಾ. ಸಿನಿಮಾದ ಹಾಡೊಂದರಲ್ಲಿ ಬಲು ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ.

4 / 7
‘ಥಮ’ ರಶ್ಮಿಕಾ ಮಂದಣ್ಣ ನಟಿಸಿರುವ ಮೊದಲ ಹಾರರ್ ಸಿನಿಮಾ ಆಗಿದ್ದು, ಸಿನಿಮಾನಲ್ಲಿ ಆಯುಷ್ಮಾನ್ ಖುರಾನಾ ನಾಯಕನ ಪಾತ್ರದಲ್ಲಿ ನಟಿಸಿದ್ದಾರೆ.

5 / 7
‘ಥಮ’ ಸಿನಿಮಾದ ಹಾಡೊಂದರಲ್ಲಿ ಮಾತ್ರವಲ್ಲದೆ ಇಡೀ ಸಿನಿಮಾನಲ್ಲಿ ಹಾಟ್ ಆಗಿಯೇ ಕಾಣಿಸಿಕೊಂಡಿದ್ದಾರೆ ನಟಿ. ಆಯುಷ್ಮಾನ್ ಜೊತೆ ಲಿಪ್​​ಲಾಕ್ ಸಹ ಮಾಡಿದ್ದಾರೆ.

6 / 7
‘ಥಮ’ ಸಿನಿಮಾನಲ್ಲಿ ಖ್ಯಾತ ನಟ ನವಾಜುದ್ಧೀನ್ ಸಿದ್ಧಿಖಿ ವಿಲನ್ ಆಗಿ ನಟಿಸಿದ್ದು. ಸಿನಿಮಾ ಅನ್ನು ಮ್ಯಾಡ್​ಲಾಕ್ ಫಿಲಮ್ಸ್ ನಿರ್ಮಾಣ ಮಾಡಿದೆ. ಸಿನಿಮಾ ಅಕ್ಟೋಬರ್ 21ರಂದು ಬಿಡುಗಡೆ ಆಗಲಿದೆ.

7 / 7
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ

ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್