- Kannada News Photo gallery Rashmika Mandanna Uploaded Her New Photos, She Posed For Photos in Bathroom
ಬಾತ್ರೂಂನಲ್ಲೇಕೆ ಫ್ಯಾಷನ್ ಪೆರೇಡ್ ಮಾಡುತ್ತಿದ್ದಾರೆ ರಶ್ಮಿಕಾ ಮಂದಣ್ಣ
Rashmika Mandanna: ನಟಿ ರಶ್ಮಿಕಾ ಮಂದಣ್ಣ ಸುಂದರವಾಗಿ ತಯಾರಾಗಿ ಬಾತ್ರೂಂನಲ್ಲಿ ನಿಂತು ಫೋಟೊಗಳಿಗೆ ಫೋಸು ನೀಡಿದ್ದಾರೆ.
Updated on: Jul 21, 2023 | 11:21 PM
Share

ರಶ್ಮಿಕಾ ಮಂದಣ್ಣ ಬಾತ್ರೂಂನಲ್ಲಿ ಫ್ಯಾಷನ್ ಪೆರೇಡ್ ಮಾಡುತ್ತಿದ್ದಾರೆ

ಅಂದವಾಗಿ ತಯಾರಾಗಿ ಬಾತ್ರೂಂನಲ್ಲಿ ನಿಂತು ಫೋಟೊಕ್ಕೆ ಫೋಸು ನೀಡಿದ್ದಾರೆ ರಶ್ಮಿಕಾ.

'ವಾಶ್ರೂಂನಲ್ಲಿ ಕ್ರಿಯಾಶೀಲತೆ ಉಕ್ಕಿ ಬಂದರೆ ಹೀಗಾಗುತ್ತದೆ' ಎಂದು ಕ್ಯಾಪ್ಷನ್ ಸಹ ಕೊಟ್ಟಿದ್ದಾರೆ.

ಯಾವುದೋ ಬಾತ್ರೂಂ ಟೈಲ್ಸ್ ಜಾಹೀರಾತು ಇರಬಹುದೋ ಏನೋ, ಇನ್ಸ್ಟಾ ಪೋಸ್ಟ್ನಲ್ಲಿ ಈ ಬಗ್ಗೆ ಮಾಹಿತಿ ಇಲ್ಲ.

ರಶ್ಮಿಕಾ ಮಂದಣ್ಣ ಇದೀಗ ಬಾಲಿವುಡ್ನಲ್ಲಿ ಬ್ಯುಸಿಯಾಗಿದ್ದಾರೆ.

ಬಾಲಿವುಡ್ನಲ್ಲಿ ಬ್ಯುಸಿಯಾದ ಬಳಿಕವಂತೂ ಒಂದರ ಹಿಂದೊಂದು ಫೋಟೊಶೂಟ್ಗಳನ್ನು ಮಾಡಿಸಿಕೊಳ್ಳುತ್ತಿದ್ದಾರೆ.

ರಣ್ಬೀರ್ ಕಪೂರ್ ಜೊತೆಗಿನ ಸಿನಿಮಾವನ್ನು ಇತ್ತೀಚೆಗಷ್ಟೆ ಮುಗಿಸಿ ಇನ್ನೊಂದು ಬಾಲಿವುಡ್ ಸಿನಿಮಾ ಒಪ್ಪಿಕೊಂಡಿದ್ದಾರೆ.
Related Photo Gallery
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್ಗಳನ್ನು ಪೆವಿಲಿಯನ್ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ




