- Kannada News Photo gallery Rashmika Mandanna Uploaded Her New Photos, She Posed For Photos in Bathroom
ಬಾತ್ರೂಂನಲ್ಲೇಕೆ ಫ್ಯಾಷನ್ ಪೆರೇಡ್ ಮಾಡುತ್ತಿದ್ದಾರೆ ರಶ್ಮಿಕಾ ಮಂದಣ್ಣ
Rashmika Mandanna: ನಟಿ ರಶ್ಮಿಕಾ ಮಂದಣ್ಣ ಸುಂದರವಾಗಿ ತಯಾರಾಗಿ ಬಾತ್ರೂಂನಲ್ಲಿ ನಿಂತು ಫೋಟೊಗಳಿಗೆ ಫೋಸು ನೀಡಿದ್ದಾರೆ.
Updated on: Jul 21, 2023 | 11:21 PM
Share

ರಶ್ಮಿಕಾ ಮಂದಣ್ಣ ಬಾತ್ರೂಂನಲ್ಲಿ ಫ್ಯಾಷನ್ ಪೆರೇಡ್ ಮಾಡುತ್ತಿದ್ದಾರೆ

ಅಂದವಾಗಿ ತಯಾರಾಗಿ ಬಾತ್ರೂಂನಲ್ಲಿ ನಿಂತು ಫೋಟೊಕ್ಕೆ ಫೋಸು ನೀಡಿದ್ದಾರೆ ರಶ್ಮಿಕಾ.

'ವಾಶ್ರೂಂನಲ್ಲಿ ಕ್ರಿಯಾಶೀಲತೆ ಉಕ್ಕಿ ಬಂದರೆ ಹೀಗಾಗುತ್ತದೆ' ಎಂದು ಕ್ಯಾಪ್ಷನ್ ಸಹ ಕೊಟ್ಟಿದ್ದಾರೆ.

ಯಾವುದೋ ಬಾತ್ರೂಂ ಟೈಲ್ಸ್ ಜಾಹೀರಾತು ಇರಬಹುದೋ ಏನೋ, ಇನ್ಸ್ಟಾ ಪೋಸ್ಟ್ನಲ್ಲಿ ಈ ಬಗ್ಗೆ ಮಾಹಿತಿ ಇಲ್ಲ.

ರಶ್ಮಿಕಾ ಮಂದಣ್ಣ ಇದೀಗ ಬಾಲಿವುಡ್ನಲ್ಲಿ ಬ್ಯುಸಿಯಾಗಿದ್ದಾರೆ.

ಬಾಲಿವುಡ್ನಲ್ಲಿ ಬ್ಯುಸಿಯಾದ ಬಳಿಕವಂತೂ ಒಂದರ ಹಿಂದೊಂದು ಫೋಟೊಶೂಟ್ಗಳನ್ನು ಮಾಡಿಸಿಕೊಳ್ಳುತ್ತಿದ್ದಾರೆ.

ರಣ್ಬೀರ್ ಕಪೂರ್ ಜೊತೆಗಿನ ಸಿನಿಮಾವನ್ನು ಇತ್ತೀಚೆಗಷ್ಟೆ ಮುಗಿಸಿ ಇನ್ನೊಂದು ಬಾಲಿವುಡ್ ಸಿನಿಮಾ ಒಪ್ಪಿಕೊಂಡಿದ್ದಾರೆ.
Related Photo Gallery
13 ವರ್ಷದ ಬಾಲಕಿಯಿಂದ ಬಾಂಬ್ ಬೆದರಿಕೆ: ಕಾರಣ ಕೇಳಿ ಶಾಕ್ ಆದ ಅಧಿಕಾರಿಗಳು!
ನಿಮ್ರತ್ ಕೌರ್ ಜೊತೆಗಿನ ವಿವಾಹೇತರ ಸಂಬಂಧದ ಬಗ್ಗೆ ಮೌನ ಮುರಿದ ಅಭಿಷೇಕ್
ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಫಿಕ್ಸಿಂಗ್: 4 ಆಟಗಾರರ ಅಮಾನತು
ಪೊಲೀಸ್ ಇಲಾಖೆಯಲ್ಲೊಬ್ಬ ಭೂಗಳ್ಳ; ಸುಮಾರು 25 ಕೋಟಿ ರೂ. ಜಮೀನು ಪರಭಾರೆ
ಬೃಹತ್ ಮೊತ್ತ ಬೆನ್ನತ್ತಿ ಗೆದ್ದು ಇತಿಹಾಸ ನಿರ್ಮಿಸಿದ ಇಶಾನ್ ಕಿಶನ್ ಪಡೆ
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ




