AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ, ವಿಜಯ್ ಆರತಕ್ಷತೆಯಲ್ಲಿ ಡಿಕೆಶಿ, ರಾಮ್ ಚರಣ್, ಅಲ್ಲು ಅರ್ಜುನ್: ಫೋಟೋ ಗ್ಯಾಲರಿ ನೋಡಿ..

ಹೈದರಾಬಾದ್​​ನಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ಮಾಡಿದ್ದಾರೆ. ಸಿನಿಮಾ, ರಾಜಕೀಯ, ಉದ್ಯಮ ಸೇರಿ ವಿವಿಧ ಕ್ಷೇತ್ರಗಳ ಗಣ್ಯರು ಈ ಸಮಾರಂಭಕ್ಕೆ ಸಾಕ್ಷಿಯಾಗಿದ್ದಾರೆ. ವಿರೋಶ್ ಆರತಕ್ಷತೆ ಕಾರ್ಯಕ್ರಮದ ಫೋಟೋಗಳು ಲಭ್ಯವಾಗಿವೆ. ಕಲರ್​ಫುಲ್ ಫೋಟೋ ಗ್ಯಾಲರಿ ಇಲ್ಲಿದೆ ನೋಡಿ..

ಮದನ್​ ಕುಮಾರ್​
|

Updated on: Mar 04, 2026 | 10:09 PM

Share
ಉದಯಪುರದಲ್ಲಿ ಕೇವಲ ಆಪ್ತರು ಮತ್ತು ಕುಟುಂಬದರ ಸಮ್ಮುಖದಲ್ಲಿ ಮದುವೆ ಮಾಡಿಕೊಂಡ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಅವರು ಈಗ ಬಹಳ ಗ್ರ್ಯಾಂಡ್ ಆಗಿ ಹೈದರಾಬಾದ್​​ನಲ್ಲಿ ರಿಸೆಪ್ಷನ್ ಮಾಡಿಕೊಂಡಿದ್ದಾರೆ.

1 / 6
ಎರಡೂ ಕುಟುಂಬದವರು ಜೊತೆಯಾಗಿ ಆರತಕ್ಷತೆ ಕಾರ್ಯಕ್ರಮ ಮಾಡಿದ್ದಾರೆ. ಕನ್ನಡ, ತಮಿಳು, ಹಿಂದಿ, ತೆಲುಗು ಮುಂತಾದ ಭಾಷೆಯ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಬಂದು ನವ ಜೋಡಿಗೆ ಶುಭ ಹಾರೈಸಿದ್ದಾರೆ.

2 / 6
ಕರ್ನಾಟಕದ ಹಲವು ಗಣ್ಯರಿಗೆ ಕೂಡ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಆರತಕ್ಷತೆಯ ಆಹ್ವಾನ ನೀಡಲಾಗಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಬಂದು ಶುಭ ಕೋರಿದ್ದಾರೆ.

3 / 6
ನಾನಿ, ರಾಮ್ ಚರಣ್, ನಾಗಾರ್ಜುನ, ವೆಂಕಟೇಶ್, ಶರತ್ ಕುಮಾರ್ ಮುಂತಾದ ಕಲಾವಿದರು ಆರತಕ್ಷತೆಗೆ ಬಂದಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಫೇಮಸ್ ಆಗಿರುವ ಈ ಜೋಡಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ.

4 / 6
ಭದ್ರತೆಯ ದೃಷ್ಟಿಯಿಂದ ಕೇವಲ ಆಹ್​ವಾನ ಇದ್ದರಿಗೆ ಮಾತ್ರ ಈ ಆರತಕ್ಷತೆಗೆ ಕಾರ್ಯಕ್ರಮಕ್ಕೆ ಎಂಟ್ರಿ ನೀಡಲಾಗಿದೆ. ಈಗಾಗಲೇ ಅಭಿಮಾನಿಗಳಿಗಾಗಿ ಹಲವು ಕಡೆಗಳಲ್ಲಿ ಅನ್ನದಾನ ಮತ್ತು ಸಿಹಿ ವಿತರಣೆ ಮಾಡಲಾಗಿದೆ.

5 / 6
ಚಿತ್ರರಂಗದ ಅನೇಕರ ಜೊತೆ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರಿಗೆ ಒಡನಾಟ ಇದೆ. ಅಲ್ಲು ಅರ್ಜುನ್, ಸುಕುಮಾರ್, ಚಿರಂಜೀವಿ, ರವಿತೇಜ ಮುಂತಾದ ಸೆಲೆಬ್ರಿಟಿಗಳು ಬಂದು ನವಜೋಡಿಗೆ ವಿಶ್ ಮಾಡಿದ್ದಾರೆ.

6 / 6
Follow Us
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ

ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ

ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್

ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ

ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್

ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು

ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ

ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!

ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್

ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ