AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ, ವಿಜಯ್ ಮದುವೆ ಆಗಿ ಕಳೆಯಿತು 1 ತಿಂಗಳು: ಮತ್ತೆ ಹೊಸ ಫೋಟೋಸ್ ಹಂಚಿಕೊಂಡ ಜೋಡಿ

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟು ಒಂದು ತಿಂಗಳು ಕಳೆದಿದೆ. ಆಪ್ತರು ಮತ್ತು ಕುಟುಂಬದವರ ಸಮ್ಮುಖದಲ್ಲಿ ನಡೆದಿದ್ದ ಮದುವೆಯ ಫೋಟೋಗಳನ್ನು ಈಗಲೂ ಈ ದಂಪತಿ ಶೇರ್ ಮಾಡುತ್ತಿದ್ದಾರೆ. ಮತ್ತಷ್ಟು ಹೊಸ ಫೋಟೋಗಳನ್ನು ನೋಡಿ ಫ್ಯಾನ್ಸ್ ಖುಷಿ ಆಗಿದ್ದಾರೆ.

ಮದನ್​ ಕುಮಾರ್​
|

Updated on: Mar 26, 2026 | 7:42 PM

Share
ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಫೆಬ್ರವರಿ 26ರಂದು ಅದ್ದೂರಿಯಾಗಿ ಮದುವೆ ಆಗಿದ್ದರು. ನೋಡನೋಡುತ್ತಿದ್ದಂತೆಯೇ ಒಂದು ತಿಂಗಳು ಕಳೆದಿದೆ.

1 / 5
ಮದುವೆಯ ಫೋಟೋಗಳನ್ನು ಒಂದೊಂದಾಗಿಯೇ ಹಂಚಿಕೊಳ್ಳಲಾಗುತ್ತಿದೆ. ಭಾರಿ ಗ್ರ್ಯಾಂಡ್ ಆಗಿ ನಡೆದ ರಶ್ಮಿಕಾ ಮಂದಣ್ಣ-ವಿಜಯ್ ಮದುವೆಯ ಸುಂದರ ಕ್ಷಣಗಳು ಈ ಫೋಟೋಗಳಲ್ಲಿ ಸೆರೆಯಾಗಿವೆ.

2 / 5
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆಯ ಬಟ್ಟೆಯನ್ನು ಸಖತ್ ರಾಯಲ್ ಆಗಿ ವಿನ್ಯಾಸ ಮಾಡಲಾಗಿತ್ತು. ನಂತರ ನಡೆದ ರಿಸೆಪ್ಷನ್ ಕೂಡ ತುಂಬಾ ಅದ್ದೂರಿಯಾಗಿ ಆಯೋಜನಗೊಂಡಿತ್ತು.

3 / 5
ಸಿನಿಮಾದಲ್ಲಿ ಮಾತ್ರವಲ್ಲದೇ ನಿಜಜೀವನದಲ್ಲೂ ರಶ್ಮಿಕಾ ಹಾಗೂ ವಿಜಯ್ ಜೋಡಿ ಆಗಿದ್ದು ಅವರ ಅಭಿಮಾನಿಗಳಿಗೆ ಸಖತ್ ಖುಷಿ ನೀಡಿದೆ. ಮದುವೆಯ ಫೋಟೋಸ್ ನೋಡಿ ಫ್ಯಾನ್ಸ್ ಕಮೆಂಟ್ ಮಾಡಿದ್ದಾರೆ.

4 / 5
‘ಗೀತ ಗೋವಿಂದಂ’, ‘ಡಿಯರ್ ಕಾಮ್ರೇಡ್’ ಸಿನಿಮಾಗಳ ಬಳಿಕ ‘ರಣಬಾಲಿ’ ಸಿನಿಮಾದಲ್ಲಿ ಕೂಡ ರಶ್ಮಿಕಾ ಹಾಗೂ ವಿಜಯ್ ಜೋಡಿ ಆಗುತ್ತಿದ್ದಾರೆ. ಆ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ.

5 / 5
Follow Us
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್

1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’

ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!

ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?

ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?

ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು

ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ

ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?

Video: ಬಾಲಕಿಯ ಮೇಲೆ ಬೀದಿ ನಾಯಿಯಿಂದ ಮಾರಣಾಂತಿಕ ದಾಳಿ

ವಿಜಯ್ ಹಾಡಿಗೆ ಡ್ಯಾನ್ಸ್ ಮಾಡಿದ ತಮಿಳುನಾಡು ಸರ್ಕಾರಿ ಶಾಲೆ ಶಿಕ್ಷಕಿ ಅಮಾನತು