AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಮೂಗುತಿ ತೊಟ್ಟು ಮುದ್ದಾಗಿ ಫೋಸ್ ನೀಡಿದ ರಶ್ಮಿಕಾ

Rashmika Mandanna: ಮೂಗುತಿ ತೊಟ್ಟು ಕ್ಯಾಮೆರಾಕ್ಕೆ ಫೋಸು ನೀಡಿದ್ದಾರೆ ನಟಿ ರಶ್ಮಿಕಾ ಮಂದಣ್ಣ. ಭಿನ್ನ ಡಿಸೈನ್​ನ ಮೂಗುತಿಯಲ್ಲಿ ಮುದ್ದಾಗಿ ಕಾಣುತ್ತಿದ್ದಾರೆ ಪ್ಯಾನ್ ಇಂಡಿಯಾ ನಟಿ ರಶ್ಮಿಕಾ.

ಮಂಜುನಾಥ ಸಿ.
|

Updated on: Aug 31, 2023 | 10:56 PM

Share
ನಟಿ ರಶ್ಮಿಕಾ ಮಂದಣ್ಣ ಮೂಗುತಿ ತೊಟ್ಟು ಸೆಲ್ಫಿಗೆ ಫೋಸು ನೀಡಿದ್ದಾರೆ.

1 / 7
ಭಿನ್ನ ಡಿಸೈನ್​ನ ಮೂಗುತಿ ರಶ್ಮಿಕಾ ಮಂದಣ್ಣಗೆ ಚೆನ್ನಾಗಿ ಒಪ್ಪುತ್ತಿದೆ.

2 / 7
ರಶ್ಮಿಕಾ ಮಂದಣ್ಣರ ನೋ ಮೇಕಪ್ ಲುಕ್ ಇದು, ಮೇಕಪ್ ಇಲ್ಲದೆಯೂ ಚೆನ್ನಾಗಿ ಕಾಣುತ್ತಾರಲ್ಲವೆ?

3 / 7
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗಾಗಿ ಆಗಾಗ್ಗೆ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

4 / 7
ರಶ್ಮಿಕಾ ಮಂದಣ್ಣ ಪ್ರಸ್ತುತ ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗಿದ್ದು, ಹಲವು ಭಾಷೆಗಳಲ್ಲಿ ಸ್ಟಾರ್​ಗಳೊಟ್ಟಿಗೆ ನಟಿಸುತ್ತಿದ್ದಾರೆ.

5 / 7
ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೆ ರಣ್​ಬೀರ್ ಕಪೂರ್ ಜೊತೆಗೆ 'ಅನಿಮಲ್' ಸಿನಿಮಾದಲ್ಲಿ ನಟಿಸಿದ್ದಾರೆ.

6 / 7
ಧನುಶ್ ನಟನೆಯ ಹೊಸ ಸಿನಿಮಾದಲ್ಲಿ ರಶ್ಮಿಕಾ ನಟಿಸಲಿದ್ದು, ಸಿನಿಮಾವನ್ನು ಶೇಖರ್ ಕಮ್ಮುಲ ನಿರ್ದೇಶಿಸಲಿದ್ದಾರೆ.

7 / 7
Follow Us
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ

ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್

ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ

ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು

ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!

‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್

ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ

ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?

ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ

ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!