Rashmika Mandanna: ಮೂಗುತಿ ತೊಟ್ಟು ಮುದ್ದಾಗಿ ಫೋಸ್ ನೀಡಿದ ರಶ್ಮಿಕಾ
Rashmika Mandanna: ಮೂಗುತಿ ತೊಟ್ಟು ಕ್ಯಾಮೆರಾಕ್ಕೆ ಫೋಸು ನೀಡಿದ್ದಾರೆ ನಟಿ ರಶ್ಮಿಕಾ ಮಂದಣ್ಣ. ಭಿನ್ನ ಡಿಸೈನ್ನ ಮೂಗುತಿಯಲ್ಲಿ ಮುದ್ದಾಗಿ ಕಾಣುತ್ತಿದ್ದಾರೆ ಪ್ಯಾನ್ ಇಂಡಿಯಾ ನಟಿ ರಶ್ಮಿಕಾ.
Updated on: Aug 31, 2023 | 10:56 PM
Share

ನಟಿ ರಶ್ಮಿಕಾ ಮಂದಣ್ಣ ಮೂಗುತಿ ತೊಟ್ಟು ಸೆಲ್ಫಿಗೆ ಫೋಸು ನೀಡಿದ್ದಾರೆ.

ಭಿನ್ನ ಡಿಸೈನ್ನ ಮೂಗುತಿ ರಶ್ಮಿಕಾ ಮಂದಣ್ಣಗೆ ಚೆನ್ನಾಗಿ ಒಪ್ಪುತ್ತಿದೆ.

ರಶ್ಮಿಕಾ ಮಂದಣ್ಣರ ನೋ ಮೇಕಪ್ ಲುಕ್ ಇದು, ಮೇಕಪ್ ಇಲ್ಲದೆಯೂ ಚೆನ್ನಾಗಿ ಕಾಣುತ್ತಾರಲ್ಲವೆ?

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗಾಗಿ ಆಗಾಗ್ಗೆ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ರಶ್ಮಿಕಾ ಮಂದಣ್ಣ ಪ್ರಸ್ತುತ ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗಿದ್ದು, ಹಲವು ಭಾಷೆಗಳಲ್ಲಿ ಸ್ಟಾರ್ಗಳೊಟ್ಟಿಗೆ ನಟಿಸುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೆ ರಣ್ಬೀರ್ ಕಪೂರ್ ಜೊತೆಗೆ 'ಅನಿಮಲ್' ಸಿನಿಮಾದಲ್ಲಿ ನಟಿಸಿದ್ದಾರೆ.

ಧನುಶ್ ನಟನೆಯ ಹೊಸ ಸಿನಿಮಾದಲ್ಲಿ ರಶ್ಮಿಕಾ ನಟಿಸಲಿದ್ದು, ಸಿನಿಮಾವನ್ನು ಶೇಖರ್ ಕಮ್ಮುಲ ನಿರ್ದೇಶಿಸಲಿದ್ದಾರೆ.
Related Photo Gallery
ಬೆಂಗಳೂರಿನಲ್ಲಿ ಮತ್ತೆ ಮಳೆ ಆರ್ಭಟ: ರಸ್ತೆಗಳು ಜಲಾವೃತ; ಜನ್ರು ಪರದಾಟ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್ಗೆ ಮರಳಿದ ರಿಯಾನ್ ಪರಾಗ್
ಇರಾನ್ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್ ಡೆಕ್ಕರ್ ಫ್ಲೈಓವರ್ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ




