Rashmika Mandanna: ಮೂಗುತಿ ತೊಟ್ಟು ಮುದ್ದಾಗಿ ಫೋಸ್ ನೀಡಿದ ರಶ್ಮಿಕಾ
Rashmika Mandanna: ಮೂಗುತಿ ತೊಟ್ಟು ಕ್ಯಾಮೆರಾಕ್ಕೆ ಫೋಸು ನೀಡಿದ್ದಾರೆ ನಟಿ ರಶ್ಮಿಕಾ ಮಂದಣ್ಣ. ಭಿನ್ನ ಡಿಸೈನ್ನ ಮೂಗುತಿಯಲ್ಲಿ ಮುದ್ದಾಗಿ ಕಾಣುತ್ತಿದ್ದಾರೆ ಪ್ಯಾನ್ ಇಂಡಿಯಾ ನಟಿ ರಶ್ಮಿಕಾ.
Updated on: Aug 31, 2023 | 10:56 PM
Share

ನಟಿ ರಶ್ಮಿಕಾ ಮಂದಣ್ಣ ಮೂಗುತಿ ತೊಟ್ಟು ಸೆಲ್ಫಿಗೆ ಫೋಸು ನೀಡಿದ್ದಾರೆ.

ಭಿನ್ನ ಡಿಸೈನ್ನ ಮೂಗುತಿ ರಶ್ಮಿಕಾ ಮಂದಣ್ಣಗೆ ಚೆನ್ನಾಗಿ ಒಪ್ಪುತ್ತಿದೆ.

ರಶ್ಮಿಕಾ ಮಂದಣ್ಣರ ನೋ ಮೇಕಪ್ ಲುಕ್ ಇದು, ಮೇಕಪ್ ಇಲ್ಲದೆಯೂ ಚೆನ್ನಾಗಿ ಕಾಣುತ್ತಾರಲ್ಲವೆ?

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗಾಗಿ ಆಗಾಗ್ಗೆ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ರಶ್ಮಿಕಾ ಮಂದಣ್ಣ ಪ್ರಸ್ತುತ ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗಿದ್ದು, ಹಲವು ಭಾಷೆಗಳಲ್ಲಿ ಸ್ಟಾರ್ಗಳೊಟ್ಟಿಗೆ ನಟಿಸುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೆ ರಣ್ಬೀರ್ ಕಪೂರ್ ಜೊತೆಗೆ 'ಅನಿಮಲ್' ಸಿನಿಮಾದಲ್ಲಿ ನಟಿಸಿದ್ದಾರೆ.

ಧನುಶ್ ನಟನೆಯ ಹೊಸ ಸಿನಿಮಾದಲ್ಲಿ ರಶ್ಮಿಕಾ ನಟಿಸಲಿದ್ದು, ಸಿನಿಮಾವನ್ನು ಶೇಖರ್ ಕಮ್ಮುಲ ನಿರ್ದೇಶಿಸಲಿದ್ದಾರೆ.
Related Photo Gallery
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು




