AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಹಿಜಾಬ್​ ​ಧರಿಸಿ ಬಕ್ರೀದ್​ ಹಬ್ಬಕ್ಕೆ ಶುಭ ಕೋರಿದ ರಶ್ಮಿಕಾ ಮಂದಣ್ಣ; ಫೋಟೋ ವೈರಲ್​

Rashmika Mandanna | Sita Ramam: ದುಲ್ಖಾರ್​ ಸಲ್ಮಾನ್​ ಮತ್ತು ರಶ್ಮಿಕಾ ಮಂದಣ್ಣ ಅವರು ‘ಸೀತಾ ರಾಮಮ್​’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಆಫ್ರೀನ್​ ಎಂಬ ಹುಡುಗಿಯ ಪಾತ್ರವನ್ನು ರಶ್ಮಿಕಾ ನಿಭಾಯಿಸುತ್ತಿದ್ದಾರೆ.

TV9 Web
| Edited By: |

Updated on: Jul 10, 2022 | 6:22 PM

Share
ರಶ್ಮಿಕಾ ಮಂದಣ್ಣ ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಬಹುಭಾಷೆಯಲ್ಲಿ ಅವರಿಗೆ ಆಫರ್​ ಇದೆ. ಆ ಪೈಕಿ ‘ಸೀತಾ ರಾಮಮ್​’ ಸಿನಿಮಾ ಹೆಚ್ಚು ನಿರೀಕ್ಷೆ ಸೃಷ್ಟಿ ಮಾಡಿದೆ.

Rashmika mandanna wish Bakrid with new poster of Sita Ramam

1 / 5
‘ಸೀತಾ ರಾಮಮ್​’ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಅವರು ಮುಸ್ಲಿಂ ಹುಡುಗಿಯ ಪಾತ್ರ ಮಾಡುತ್ತಿ​ದಾರೆ. ಅದಕ್ಕೆ ತಕ್ಕಂತೆಯೇ ಅವರು ಗೆಟಪ್​ ವಿಶೇಷವಾಗಿದೆ. ಕೆಲವು ಪೋಸ್ಟರ್​ಗಳು ವೈರಲ್​ ಆಗಿವೆ.

Rashmika mandanna wish Bakrid with new poster of Sita Ramam

2 / 5
ಬಕ್ರೀದ್​ ಹಬ್ಬದ ಪ್ರಯುಕ್ತ ‘ಸೀತಾ ರಾಮಮ್​’ ಸಿನಿಮಾದಿಂದ ಹೊಸ ಪೋಸ್ಟರ್​ ಹಂಚಿಕೊಳ್ಳಲಾಗಿದೆ. ಆ ಮೂಲಕ ಹಬ್ಬಕ್ಕೆ ಶುಭಾಶಯ ಕೋರಲಾಗಿದೆ. ಆ ಮೂಲಕ ಚಿತ್ರದ ಮೇಲಿನ ಕೌತುಕ ಹೆಚ್ಚಿಸಲಾಗಿದೆ.

3 / 5
ರಶ್ಮಿಕಾ ಮಂದಣ್ಣ ಅವರು ಹಿಜಾಬ್​ ಧರಿಸಿ ಕಾಣಿಸಿಕೊಂಡಿದ್ದಾರೆ. ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಅವರು ಈ ಪೋಸ್ಟರ್​ಗಳನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಇದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

4 / 5
ಈ ಮೊದಲು ರಿಲೀಸ್​ ಆಗಿದ್ದ ಫಸ್ಟ್​ ಲುಕ್​ ಪೋಸ್ಟರ್​ ಕೂಡ ಹೆಚ್ಚು ಗಮನ ಸೆಳೆದಿತ್ತು. ‘ಸೀತಾ ರಾಮಮ್​’ ಚಿತ್ರದಲ್ಲಿ ಅವರು ಆಫ್ರೀನ್​ ಎಂಬ ಪಾತ್ರವನ್ನು ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ದುಲ್ಖಾರ್​ ಸಲ್ಮಾನ್ ಹೀರೋ.

5 / 5
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ

ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ

ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ