Rashmika Mandanna: ಹಿಜಾಬ್ ಧರಿಸಿ ಬಕ್ರೀದ್ ಹಬ್ಬಕ್ಕೆ ಶುಭ ಕೋರಿದ ರಶ್ಮಿಕಾ ಮಂದಣ್ಣ; ಫೋಟೋ ವೈರಲ್
Rashmika Mandanna | Sita Ramam: ದುಲ್ಖಾರ್ ಸಲ್ಮಾನ್ ಮತ್ತು ರಶ್ಮಿಕಾ ಮಂದಣ್ಣ ಅವರು ‘ಸೀತಾ ರಾಮಮ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಆಫ್ರೀನ್ ಎಂಬ ಹುಡುಗಿಯ ಪಾತ್ರವನ್ನು ರಶ್ಮಿಕಾ ನಿಭಾಯಿಸುತ್ತಿದ್ದಾರೆ.
Updated on: Jul 10, 2022 | 6:22 PM
Share

Rashmika mandanna wish Bakrid with new poster of Sita Ramam

Rashmika mandanna wish Bakrid with new poster of Sita Ramam

ಬಕ್ರೀದ್ ಹಬ್ಬದ ಪ್ರಯುಕ್ತ ‘ಸೀತಾ ರಾಮಮ್’ ಸಿನಿಮಾದಿಂದ ಹೊಸ ಪೋಸ್ಟರ್ ಹಂಚಿಕೊಳ್ಳಲಾಗಿದೆ. ಆ ಮೂಲಕ ಹಬ್ಬಕ್ಕೆ ಶುಭಾಶಯ ಕೋರಲಾಗಿದೆ. ಆ ಮೂಲಕ ಚಿತ್ರದ ಮೇಲಿನ ಕೌತುಕ ಹೆಚ್ಚಿಸಲಾಗಿದೆ.

ರಶ್ಮಿಕಾ ಮಂದಣ್ಣ ಅವರು ಹಿಜಾಬ್ ಧರಿಸಿ ಕಾಣಿಸಿಕೊಂಡಿದ್ದಾರೆ. ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಅವರು ಈ ಪೋಸ್ಟರ್ಗಳನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಇದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

ಈ ಮೊದಲು ರಿಲೀಸ್ ಆಗಿದ್ದ ಫಸ್ಟ್ ಲುಕ್ ಪೋಸ್ಟರ್ ಕೂಡ ಹೆಚ್ಚು ಗಮನ ಸೆಳೆದಿತ್ತು. ‘ಸೀತಾ ರಾಮಮ್’ ಚಿತ್ರದಲ್ಲಿ ಅವರು ಆಫ್ರೀನ್ ಎಂಬ ಪಾತ್ರವನ್ನು ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ದುಲ್ಖಾರ್ ಸಲ್ಮಾನ್ ಹೀರೋ.
Related Photo Gallery
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!
ಫ್ಯಾನ್ಸ್ ಮಧ್ಯ ಸಿಲುಕಿ ಹೊರಬರಲಾಗದೆ ಒದ್ದಾಡಿದ ವಿರಾಟ್ ಕೊಹ್ಲಿ
ಅಣ್ಣ ತಂಗಿ ಪ್ರೀತಿ ಪ್ರೇಮ ಲಿವಿಂಗ್ ರಿಲೇಶಷನ್ ಶಿಪ್ ತನಕ: ಆಮೇಲೇನಾಯ್ತು?
ಗ್ಯಾರಂಟಿ ಯೋಜನೆಯಿಂದ ಕೈದಿಗಳ ಸಂಬಳಕ್ಕೂ ಕುತ್ತು
ಬಾಗಲಕೋಟೆಯಲ್ಲಿ ಡಕೋಟಾ ಬಸ್
ನನ್ನ ಮಗಳ ಬಟ್ಟೆ ಬಿಚ್ಚಿದ್ದು ಪೊಲೀಸರೇ: BJP ಕಾರ್ಯಕರ್ತೆ ತಾಯಿ ಕಣ್ಣೀರು
ರಾಜಕಾರಣದಲ್ಲಿ ಹೊಸ ದಾಖಲೆ ಮಾಡಿದ ಬೆನ್ನಲ್ಲೇ ಸಿದ್ದರಾಮಯ್ಯ ಅಚ್ಚರಿ ಮಾತು
ಅಶ್ವಿನಿ ಮೇಲೆ ಸಿಟ್ಟು ತೀರಿಸಿಕೊಂಡ ರಾಶಿಕಾ: ಮಾತುಗಳಿಗೆ ಮಿತಿ ಇಲ್ಲ




