Rashmika Mandanna: ನಟಿ ರಶ್ಮಿಕಾ ಮಂದಣ್ಣಗೆ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ
Navanakshatra Sanman 2021: ದಕ್ಷಿಣ ಭಾರತದಲ್ಲಿ ಹೆಸರು ಮಾಡಿರುವ ರಶ್ಮಿಕಾ ಮಂದಣ್ಣ ಅವರು ಈಗ ಬಾಲಿವುಡ್ನಲ್ಲೂ ಮಿಂಚೋಕೆ ರೆಡಿ ಆಗಿದ್ದಾರೆ. ಅವರಿಗೆ ಇರುವ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅವರ ಕಾಲ್ಶೀಟ್ ಪಡೆಯೋಕೆ ಸಾಕಷ್ಟು ನಿರ್ಮಾಪಕರು ಕಾದು ನಿಂತಿದ್ದಾರೆ.
Updated on: Jan 04, 2022 | 3:00 PM
Share

ದಕ್ಷಿಣ ಭಾರತದಲ್ಲಿ ಹೆಸರು ಮಾಡಿರುವ ರಶ್ಮಿಕಾ ಮಂದಣ್ಣ ಅವರು ಈಗ ಬಾಲಿವುಡ್ನಲ್ಲೂ ಮಿಂಚೋಕೆ ರೆಡಿ ಆಗಿದ್ದಾರೆ.

ಅವರಿಗೆ ಇರುವ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅವರ ಕಾಲ್ಶೀಟ್ ಪಡೆಯೋಕೆ ಸಾಕಷ್ಟು ನಿರ್ಮಾಪಕರು ಕಾದು ನಿಂತಿದ್ದಾರೆ.

ಟಿವಿ9 ಕನ್ನಡ ಆಯೋಜಿಸಿದ್ದ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ ರಶ್ಮಿಕಾಗೆ ದೊರೆತಿದೆ.

ಈ ಪ್ರಶಸ್ತಿಯನ್ನು ನೀಡೋಕೆ ದೊಡ್ಡ ಸಮಾರಂಭ ಏರ್ಪಡಿಸಲಾಗಿತ್ತು. ಈ ಸಮಾರಂಭಕ್ಕೆ ಅವರು ಕಪ್ಪು ಬಣ್ಣದ ಉಡುಗೆಯಲ್ಲಿ ಆಗಮಿಸಿದ್ದರು.

ರಶ್ಮಿಕಾ ಅವರು ಈ ಪ್ರಶಸ್ತಿ ಪಡೆದು ಸಂಭ್ರಮಿಸಿದರು. ಅದರ ಫೋಟೋಗಳು ಇಲ್ಲಿವೆ.

ನವನಕ್ಷತ್ರ ಕಾರ್ಯಕ್ರಮದಲ್ಲಿ ರಶ್ಮಿಕಾ

ನಟಿ ರಶ್ಮಿಕಾ
Related Photo Gallery
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ರೆಬೆಲ್ಸ್ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ
ನೂತನ ಸಚಿವರ ಪ್ರಮಾಣ ವಚನಕ್ಕೆ ಸಜ್ಜಾದ ಲೋಕಭವನ: ವಿಡಿಯೋ ನೋಡಿ




