Rashmika Mandanna: ನಟಿ ರಶ್ಮಿಕಾ ಮಂದಣ್ಣಗೆ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ

Navanakshatra Sanman 2021: ದಕ್ಷಿಣ ಭಾರತದಲ್ಲಿ ಹೆಸರು ಮಾಡಿರುವ ರಶ್ಮಿಕಾ ಮಂದಣ್ಣ ಅವರು ಈಗ ಬಾಲಿವುಡ್ನಲ್ಲೂ ಮಿಂಚೋಕೆ ರೆಡಿ ಆಗಿದ್ದಾರೆ. ಅವರಿಗೆ ಇರುವ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅವರ ಕಾಲ್ಶೀಟ್ ಪಡೆಯೋಕೆ ಸಾಕಷ್ಟು ನಿರ್ಮಾಪಕರು ಕಾದು ನಿಂತಿದ್ದಾರೆ.

| Edited By: Rajesh Duggumane

Updated on: Jan 04, 2022 | 3:00 PM

ದಕ್ಷಿಣ ಭಾರತದಲ್ಲಿ ಹೆಸರು ಮಾಡಿರುವ ರಶ್ಮಿಕಾ ಮಂದಣ್ಣ ಅವರು ಈಗ ಬಾಲಿವುಡ್​​ನಲ್ಲೂ ಮಿಂಚೋಕೆ ರೆಡಿ ಆಗಿದ್ದಾರೆ.

1 / 7
ಅವರಿಗೆ ಇರುವ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅವರ ಕಾಲ್​ಶೀಟ್​ ಪಡೆಯೋಕೆ ಸಾಕಷ್ಟು ನಿರ್ಮಾಪಕರು ಕಾದು ನಿಂತಿದ್ದಾರೆ.

2 / 7
ಟಿವಿ9 ಕನ್ನಡ ಆಯೋಜಿಸಿದ್ದ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ ರಶ್ಮಿಕಾಗೆ ದೊರೆತಿದೆ.

3 / 7
ಈ ಪ್ರಶಸ್ತಿಯನ್ನು ನೀಡೋಕೆ ದೊಡ್ಡ ಸಮಾರಂಭ ಏರ್ಪಡಿಸಲಾಗಿತ್ತು. ಈ ಸಮಾರಂಭಕ್ಕೆ ಅವರು ಕಪ್ಪು ಬಣ್ಣದ ಉಡುಗೆಯಲ್ಲಿ ಆಗಮಿಸಿದ್ದರು.

4 / 7
ರಶ್ಮಿಕಾ ಅವರು ಈ ಪ್ರಶಸ್ತಿ ಪಡೆದು ಸಂಭ್ರಮಿಸಿದರು. ಅದರ ಫೋಟೋಗಳು ಇಲ್ಲಿವೆ.

5 / 7
ನವನಕ್ಷತ್ರ ಕಾರ್ಯಕ್ರಮದಲ್ಲಿ ರಶ್ಮಿಕಾ

ನವನಕ್ಷತ್ರ ಕಾರ್ಯಕ್ರಮದಲ್ಲಿ ರಶ್ಮಿಕಾ

6 / 7
ನಟಿ ರಶ್ಮಿಕಾ

ನಟಿ ರಶ್ಮಿಕಾ

7 / 7
Follow us
ಕಾವೇರಿ ಹೋರಾಟದ ಬಗ್ಗೆ ವಿನೋದ್ ರಾಜ್​ ದಿಟ್ಟ ಮಾತು

ಯಾದಗಿರಿ: ಕೋಳಿ ಪಂದ್ಯದ ವೇಳೆ ಹುಂಜಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ

ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ

ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!

ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ

ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video

ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ

ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ

ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ

‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​