ದಕ್ಷಿಣ ಭಾರತದಲ್ಲಿ ಹೆಸರು ಮಾಡಿರುವ ರಶ್ಮಿಕಾ ಮಂದಣ್ಣ ಅವರು ಈಗ ಬಾಲಿವುಡ್ನಲ್ಲೂ ಮಿಂಚೋಕೆ ರೆಡಿ ಆಗಿದ್ದಾರೆ.
ಅವರಿಗೆ ಇರುವ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅವರ ಕಾಲ್ಶೀಟ್ ಪಡೆಯೋಕೆ ಸಾಕಷ್ಟು ನಿರ್ಮಾಪಕರು ಕಾದು ನಿಂತಿದ್ದಾರೆ.
ಟಿವಿ9 ಕನ್ನಡ ಆಯೋಜಿಸಿದ್ದ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ ರಶ್ಮಿಕಾಗೆ ದೊರೆತಿದೆ.
ಈ ಪ್ರಶಸ್ತಿಯನ್ನು ನೀಡೋಕೆ ದೊಡ್ಡ ಸಮಾರಂಭ ಏರ್ಪಡಿಸಲಾಗಿತ್ತು. ಈ ಸಮಾರಂಭಕ್ಕೆ ಅವರು ಕಪ್ಪು ಬಣ್ಣದ ಉಡುಗೆಯಲ್ಲಿ ಆಗಮಿಸಿದ್ದರು.
ರಶ್ಮಿಕಾ ಅವರು ಈ ಪ್ರಶಸ್ತಿ ಪಡೆದು ಸಂಭ್ರಮಿಸಿದರು. ಅದರ ಫೋಟೋಗಳು ಇಲ್ಲಿವೆ.
ನವನಕ್ಷತ್ರ ಕಾರ್ಯಕ್ರಮದಲ್ಲಿ ರಶ್ಮಿಕಾ
ನಟಿ ರಶ್ಮಿಕಾ