ಮಾದಕ ನೋಟದಲ್ಲಿ ಮಿಂಚಿದ ರಶ್ಮಿಕಾ ಮಂದಣ್ಣ; ಫೋಟೋ ನೋಡಿ ಫ್ಯಾನ್ಸ್ ಸುಸ್ತು
ರಶ್ಮಿಕಾ ಮಂದಣ್ಣ ಅವರು ಸಿನಿಮಾ ರಂಗದಲ್ಲಿ ಗಮನ ಸೆಳೆಯುವುದರ ಜೊತೆಗೆ ಸೋಶಿಯಲ್ ಮೀಡಿಯಾದಲ್ಲೂ ಅಪಾರ ಜನ ಮನ್ನಣೆ ಪಡೆಯುತ್ತಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಅವರಿಗೆ ಬರೋಬ್ಬರಿ 4.6 ಕೋಟಿ ಹಿಂಬಾಲಕರು ಇದ್ದಾರೆ. ಅವರಿಗಾಗಿ ರಶ್ಮಿಕಾ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ.

1 / 5

2 / 5

3 / 5

4 / 5

5 / 5