- Kannada News Photo gallery Rathnan Prapancha fame actress Reba Monica John tied knot with Joemon see pics
Reba Monica John: ಸದ್ದಿಲ್ಲದೇ ನಡೆಯಿತು ‘ರತ್ನನ್ ಪ್ರಪಂಚ’ ಖ್ಯಾತಿಯ ರೆಬಾ ಮೋನಿಕಾ ಜಾನ್ ವಿವಾಹ; ಫೋಟೋಗಳು ಇಲ್ಲಿವೆ
Reba Monica John | Joemon: ‘ರತ್ನನ್ ಪ್ರಪಂಚ’ ಚಿತ್ರದ ಮೂಲಕ ಸ್ಯಾಂಡಲ್ವುಡ್ನಲ್ಲಿ ಗುರುತಿಸಿಕೊಂಡ ನಟಿ ರೆಬಾ ಮೋನಿಕಾ ಜಾನ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ದೀರ್ಘಕಾಲದ ಗೆಳೆಯ ಜೋಮೋನ್ ಅವರನ್ನು ರೆಬಾ ವರಿಸಿದ್ದಾರೆ. ವಿವಾಹದ ಚಿತ್ರಗಳು ಇಲ್ಲಿವೆ.
Updated on: Jan 12, 2022 | 6:20 PM
Share

ಬಹುಭಾಷಾ ನಟಿ ರೆಬಾ ಮೋನಿಕಾ ಜಾನ್ ಜನವರಿ 9ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಬೆಂಗಳೂರಿನ ಚರ್ಚ್ ಒಂದರಲ್ಲಿ ಅವರು ತಮ್ಮ ದೀರ್ಘಕಾಲದ ಗೆಳೆಯ ಜೋಮೋನ್ ಅವರನ್ನು ವರಿಸಿದ್ದಾರೆ.

ರೆಬಾ- ಜೋಮೋನ್ ಅವರ ವಿವಾಹದ ಚಿತ್ರಗಳು ವೈರಲ್ ಆಗಿದ್ದು, ಚಿತ್ರರಂಗ ಹಾಗೂ ಅಭಿಮಾನಿಗಳು ಅವರಿಗೆ ಶುಭಕೋರಿದ್ದಾರೆ.

ವಿವಾಹ ಕಾರ್ಯಕ್ರಮದಲ್ಲಿ ತಮ್ಮ ಸ್ನೇಹಿತರೊಂದಿಗೆ ರೆಬಾ.

ರೆಬಾ ಹಾಗೂ ಜೋಮೋನ್ ತಮ್ಮ ಆಪ್ತರೊಂದಿಗೆ ಪೋಸ್ ನೀಡಿದ್ದು ಹೀಗೆ.

ರೆಬಾ ಮೋನಿಕಾ ಜಾನ್ ಹಾಗೂ ಜೋಮೋನ್ ಫೋಟೋಗೆ ಮಸ್ತ್ ಪೋಸ್

‘ರತ್ನನ್ ಪ್ರಪಂಚ’ ಚಿತ್ರದಲ್ಲಿನ ಮಯೂರಿ ಪಾತ್ರದ ಮೂಲಕ ಅವರು ಕನ್ನಡಿಗರ ಮನೆಮಾತಾದರು. ಮಲಯಾಳಂ ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ರೆಬಾ ಕಾಲಿವುಡ್ನಲ್ಲೂ ಸಕ್ರಿಯರಾಗಿದ್ದಾರೆ.
Related Photo Gallery
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್ ಲಕ್ಷ್ಮೀ!




