- TV9 Kannada Photo gallery Raveena Tandon And her Daughter Rasha Thadani Shares pic in Wildlife Safari
ಹೇಗಿದ್ದಾರೆ ನೋಡಿ ರವೀನಾ ಟಂಡನ್ ಮಗಳು; ನೀವು ಸಹೋದರಿಯರಂತೆ ಕಾಣುತ್ತಿದ್ದೀರಿ ಎಂದ ಫ್ಯಾನ್ಸ್
ರವೀನಾ ಹಾಗೂ ಅವರ ಮಗಳು ರಾಶಾ ಟಡಾನಿ ಕಾಡೊಂದರಲ್ಲಿ ಸುತ್ತಾಟ ನಡೆಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Updated on: Jun 15, 2022 | 7:00 AM
Share

ನಟಿ ರವೀನಾ ಟಂಡನ್ ಅವರು ಬಾಲಿವುಡ್ನಲ್ಲಿ ಈಗಲೂ ಬೇಡಿಕೆ ಉಳಿಸಿಕೊಂಡಿದ್ದಾರೆ. ಅವರಿಗೆ ವಯಸ್ಸು ಈಗ 47. ಆದಾಗ್ಯೂ ಅವರು ಯುವತಿಯರನ್ನು ನಾಚಿಸುವಂತೆ ಇದ್ದಾರೆ. ಈಗ ಅವರು ಮಗಳ ಜತೆ ಫೋಟೋ ಹಂಚಿಕೊಂಡಿದ್ದಾರೆ.
1 / 5

ರವೀನಾ ಹಾಗೂ ಅವರ ಮಗಳು ರಾಶಾ ಟಡಾನಿ ಕಾಡೊಂದರಲ್ಲಿ ಸುತ್ತಾಟ ನಡೆಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
2 / 5

ಈ ಫೋಟೋದಲ್ಲಿ ರವೀನಾ ಯಂಗ್ ಆಗಿ ಕಾಣಿಸುತ್ತಿದ್ದಾರೆ. ಈ ಫೋಟೋಗೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ನೀವಿಬ್ಬರೂ ಸಹೋದರಿಯರಂತೆ ಕಾಣುತ್ತಿದ್ದೀರಿ ಎಂದಿದ್ದಾರೆ. ಈ ಫೋಟೋಗೆ ಲಕ್ಷಾಂತರ ಮಂದಿ ಲೈಕ್ಸ್ ಒತ್ತಿದ್ದಾರೆ.
3 / 5

ರವೀನಾ ಅವರು ಇತ್ತೀಚೆಗೆ ‘ಕೆಜಿಎಫ್ 2’ ಸಿನಿಮಾದಲ್ಲಿ ನಟಿಸಿದ್ದರು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಲ್ಲಿ ಅವರು ಪ್ರಧಾನಮಂತ್ರಿ ಪಾತ್ರ ಮಾಡಿದ್ದರು.
4 / 5

ರವೀನಾ ಹಾಗೂ ಅವರ ಮಗಳು ರಾಶಾ ಟಡಾನಿ
5 / 5

TV9 Web
TV9 Kannada
Read More
Related Photo Gallery
ಬೆಳಗಾವಿಯ ರಾಣಿ ಚೆನ್ನಮ್ಮ ವಿವಿಯಲ್ಲಿ ಮತ್ತೊಂದು ಹಗರಣ ಬೆಳಕಿಗೆ: 3 ಅರೆಸ್ಟ್
ಡಬ್ಲ್ಯೂಪಿಎಲ್ 2027: ತಂಡದಲ್ಲೇ ಉಳಿದವರ, ಹೊರಬಿದ್ದವರ ಸಂಪೂರ್ಣ ಪಟ್ಟಿ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್ನಲ್ಲಿ ಗಾಂಜಾ ಘಮಲು!
'ಸಮಯ ಪ್ರಜ್ಞೆ ಇಲ್ವೇನ್ರಿ ':ಯತೀಂದ್ರ ವಿರುದ್ಧ ಶಾಸಕ ತನ್ವೀರ್ ಶೇಠ್ ಗರಂ
84 ಕ್ಷೇತ್ರಗಳಲ್ಲಿ 'ಕೈ' ಪಾದಯಾತ್ರೆ ನಿರ್ಧಾರದ ಹಿಂದಿದೆ ಭಾರೀ ಲೆಕ್ಕಾಚಾರ!
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ಗೆ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!



