AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ‘ವಾಟ್​ ಇಂಡಿಯಾ ಥಿಂಕ್ ಟುಡೆ’ನಲ್ಲಿ ಮಾತಿನಿಂದ ಮಿಂಚು ಹರಿಸಿದ ಸುಂದರಿ ರವೀನಾ

Raveena Tandon: ಟಿವಿ9 ನೆಟ್​ವರ್ಕ್ ಆಯೋಜಿಸಿರುವ ‘ವಾಟ್ ಇಂಡಿಯಾ ಥಿಂಕ್ ಟುಡೆ’ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಟಿ ರವೀನಾ ಟಂಡನ್​ರ ಸುಂದರ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on:Feb 25, 2024 | 10:18 PM

Share
ಟಿವಿ9 ನೆಟ್​ವರ್ಕ್​ ‘ವಾಟ್ ಇಂಡಿಯಾ ಥಿಂಕ್ ಟುಡೆ’ ಕಾರ್ಯಕ್ರಮದಲ್ಲಿ ನಟಿ ರವೀನಾ ಟಂಡನ್ ನಕ್ಷತ್ರ ಅವಾರ್ಡ್​ಗೆ ಭಾಜನರಾದರು.

1 / 7
ಚಿತ್ರರಂಗದಲ್ಲಿ ರವೀನಾ ಟಂಡನ್ ಮಾಡಿರುವ ಸಾಧನೆ, ಸಲ್ಲಿಸಿರುವ ಸೇವೆಯನ್ನು ಗುರುತಿಸಿ ರವೀನಾ ಟಂಡನ್ ಅವರಿಗೆ ‘ನಕ್ಷತ್ರ ಅವಾರ್ಡ್’ ಪ್ರಶಸ್ತಿ ನೀಡಲಾಗಿದೆ.

2 / 7
ಪ್ರಶಸ್ತಿ ಸ್ವೀಕರಿಸಿದ ಬಳಿಕ ರವೀನಾ ಟಂಡನ್ ‘ವಾಟ್​ ಇಂಡಿಯಾ ಥಿಂಕ್ ಟುಡೆ’ ಚರ್ಚೆಯಲ್ಲಿ ಭಾಗಿಯಾಗಿ ಚಿತ್ರರಂಗದ ಬಗ್ಗೆ ತಮ್ಮ ಅನುಭವ ಜನ್ಯ ಅಭಿಪ್ರಾಯಗಳನ್ನು ಹಂಚಿಕೊಂಡರು.

3 / 7
ತಾವು ನಟನೆ ಪ್ರಾರಂಭ ಮಾಡಿದಾಗ ಚಿತ್ರರಂಗದಲ್ಲಿ ಎಂಥಹಾ ಪರಿಸ್ಥಿತಿಗಳಿದ್ದುವೆಂದು, ಆಗ ಚಿತ್ರರಂಗದಲ್ಲಿ ಮಹಿಳೆಯರ ಪರಿಸ್ಥಿತಿ, ಸಿನಿಮಾಗಳ ವಸ್ತುವಿನಲ್ಲಿ ಮಹಿಳೆಯರ ಪರಿಸ್ಥಿತಿ ಹೇಗಿತ್ತೆಂದು ವಿವರಿಸಿದರು.

4 / 7
ರವೀನಾ ಟಂಡನ್ ತಾವು ಬೆಳೆದ ರೀತಿ, ಕುಟುಂಬದ ಹಿನ್ನೆಲೆಯ ಬಗ್ಗೆಯೂ ಮಾತನಾಡಿದರು. ತಮ್ಮ ತಂದೆಯವರು ತಮ್ಮನ್ನು ಮಗನಂತೆ ಬೆಳೆಸಿದ್ದಾಗಿ ಹೆಮ್ಮೆಯಿಂದ ಹೇಳಿಕೊಂಡರು.

5 / 7
ಚಿತ್ರರಂಗದಲ್ಲಿ ನಟಿಯರೆಲ್ಲರೂ ಒಂದೇ ಮಾದರಿಯ ಸಿನಿಮಾಗಳನ್ನು ಮಾಡುತ್ತಿದ್ದಾಗ ತಾವು ಭಿನ್ನ ಹಾದಿ ಹಿಡಿದು ಕಲಾತ್ಮಕ ಸಿನಿಮಾಗಳ ಕಡೆಗೆ ವಾಲಿದ ಬಗೆ ಹೇಗೆಂದು ಮಾತನಾಡಿದರು.

6 / 7
ಒಟಿಟಿ, ಇಂಟರ್ನೆಟ್ ಯುಗದ ಪರಿಣಾಮದಿಂದ ಈಗ ಚಿತ್ರರಂಗ ಬದಲಾಗಿರುವ ರೀತಿಯ ಬಗ್ಗೆ ಮಾತನಾಡಿ, ‘ನಟಿಯರು ಸಹ ಇಂದು ಸಿನಿಮಾದ ‘ನಾಯಕ’ರಾಗಬಹುದು ಎಂದರು.

7 / 7

Published On - 7:38 pm, Sun, 25 February 24

Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!

ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ

ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ

ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ

ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​

ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?