AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯ ಅಂತ್ಯಸಂಸ್ಕಾರ ನೆರವೇರಿಸಿದ ರವೀನಾ ಟಂಡನ್​; ಭಾವುಕರಾದ ‘ಕೆಜಿಎಫ್​ 2’ ನಟಿ

ರವಿ ಟಂಡನ್​ ಅವರು ಜನಪ್ರಿಯ ಬರಹಗಾರ, ನಿರ್ದೇಶಕ ಹಾಗೂ ನಿರ್ಮಾಪಕರಾಗಿದ್ದರು. ಚಿತ್ರರಂಗದಲ್ಲಿ ಅವರು ಸಾಕಷ್ಟು ಹೆಸರು ಮಾಡಿದ್ದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು.

TV9 Web
| Edited By: |

Updated on: Feb 11, 2022 | 5:55 PM

Share
‘ಕೆಜಿಎಫ್​ 2’ ಚಿತ್ರದಲ್ಲಿ ರಮಿಕಾ ಸೇನ್​ ಪಾತ್ರದಲ್ಲಿ ನಟಿಸಿರುವ ರವೀನಾ ಟಂಡನ್ ಅವರ ತಂದೆ ರವಿ ಟಂಡನ್ ಅವರು ಶುಕ್ರವಾರ ನಿಧನ ಹೊಂದಿದ್ದಾರೆ. ಇದು ರವೀನಾ ಅವರಿಗೆ ಸಾಕಷ್ಟು ದುಃಖ ತಂದಿದೆ. ತಂದೆಯನ್ನು ಕಳೆದುಕೊಂಡ ಅವರಿಗೆ ಅನೇಕರು ಸಾಂತ್ವನ ಹೇಳುತ್ತಿದ್ದಾರೆ.

1 / 6
ರವಿ ಟಂಡನ್​ ಅವರು ಜನಪ್ರಿಯ ಬರಹಗಾರ, ನಿರ್ದೇಶಕ ಹಾಗೂ ನಿರ್ಮಾಪಕರಾಗಿದ್ದರು. ಚಿತ್ರರಂಗದಲ್ಲಿ ಅವರು ಸಾಕಷ್ಟು ಹೆಸರು ಮಾಡಿದ್ದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು.

ರವಿ ಟಂಡನ್​ ಅವರು ಜನಪ್ರಿಯ ಬರಹಗಾರ, ನಿರ್ದೇಶಕ ಹಾಗೂ ನಿರ್ಮಾಪಕರಾಗಿದ್ದರು. ಚಿತ್ರರಂಗದಲ್ಲಿ ಅವರು ಸಾಕಷ್ಟು ಹೆಸರು ಮಾಡಿದ್ದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು.

2 / 6
ರವೀನಾ ಅವರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದ್ದಾರೆ. ಅಂತ್ಯಕ್ರಿಯೆಯ ವೀಡಿಯೊಗಳು ಹಾಗೂ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ. ಅಂತಿಮ ನಮನ ಸಲ್ಲಿಸುವ ಸಂದರ್ಭದಲ್ಲಿ ರವೀನಾ ಅವರು ತುಂಬಾನೇ ಭಾವುಕರಾಗಿದ್ದರು. 

3 / 6
‘ನೀವು ಯಾವಾಗಲೂ ನನ್ನೊಂದಿಗೆ ಇರುತ್ತೀರಿ. ನಾನು ಎಂದಿಗೂ ನಿಮ್ಮನ್ನು ಹೋಗಲು ಬಿಡುವುದಿಲ್ಲ. ಲವ್ ಯೂ ಅಪ್ಪಾ’ ಎಂದು ರವೀನಾ ಟಂಡನ್​ ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಈ ಪೋಸ್ಟ್​ಗೆ ಅನೇಕರು ಕಂಬನಿ ಮಿಡಿದಿದ್ದಾರೆ.

4 / 6
ಏಪ್ರಿಲ್​ 14ರಂದು ‘ಕೆಜಿಎಫ್​ 2’ ತೆರೆಗೆ ಬರುತ್ತಿದೆ. ಈ ಸಿನಿಮಾದಲ್ಲಿ ರವೀನಾ ಪಾತ್ರ ತುಂಬಾನೇ ಪ್ರಾಮುಖ್ಯತೆ ಪಡೆದುಕೊಳ್ಳಲಿದೆ ಎನ್ನಲಾಗಿದೆ. ಅವರನ್ನು ತೆರೆಮೇಲೆ ನೋಡೋಕೆ ಅಭಿಮಾನಿಗಳು ಕಾಯುತ್ತಿದ್ದಾರೆ.

5 / 6
ರವೀನಾ ಟಂಡನ್

ರವೀನಾ ಟಂಡನ್

6 / 6
TV9 Web
TV9 Web

TV9 Kannada

Read More
Follow Us
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್

ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ

ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ

ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ

ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ

4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ

ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'

ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ

ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ

ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ