ಅಮ್ಮನ ಜೊತೆ ಸಖತ್ ಕ್ಯೂಟ್ ಆಗಿ ಪೋಸ್ ಕೊಟ್ಟ ನಟಿ ರವೀನಾ ಟಂಡನ್ ಮಗಳು

ರವೀನಾ ಟಂಡನ್ ಅವರು ಕುಟುಂಬಕ್ಕೆ ಹೆಚ್ಚು ಹೊತ್ತು ನೀಡುತ್ತಾರೆ. ಸಮಯ ಸಿಕ್ಕಾಗಲೆಲ್ಲ ಅವರು ಫ್ಯಾಮಿಲಿ ಜೊತೆ ಕ್ವಾಲಿಟಿ ಟೈಮ್ ಕಳೆಯುತ್ತಾರೆ.

ರಾಜೇಶ್ ದುಗ್ಗುಮನೆ
|

Updated on: Aug 09, 2023 | 6:30 AM

ನಟಿ ರವೀನಾ ಟಂಟನ್ ಅವರು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಬಾಲಿವುಡ್​, ಸ್ಯಾಂಡಲ್​​ವುಡ್​ನಲ್ಲಿ ಅವರು ಛಾಪು ಮೂಡಿಸಿದ್ದಾರೆ. ರವೀನಾ ಅವರಿಗೆ ಚಿತ್ರರಂಗದಲ್ಲಿ ಇರುವ ಬೇಡಿಕೆ ಕಡಿಮೆ ಆಗುವಂಥದ್ದಲ್ಲ.

1 / 7
ರವೀನಾ ಟಂಡನ್ ಅವರು ಕುಟುಂಬಕ್ಕೆ ಹೆಚ್ಚು ಹೊತ್ತು ನೀಡುತ್ತಾರೆ. ಸಮಯ ಸಿಕ್ಕಾಗಲೆಲ್ಲ ಅವರು ಫ್ಯಾಮಿಲಿ ಜೊತೆ ಕ್ವಾಲಿಟಿ ಟೈಮ್ ಕಳೆಯುತ್ತಾರೆ.

ರವೀನಾ ಟಂಡನ್ ಅವರು ಕುಟುಂಬಕ್ಕೆ ಹೆಚ್ಚು ಹೊತ್ತು ನೀಡುತ್ತಾರೆ. ಸಮಯ ಸಿಕ್ಕಾಗಲೆಲ್ಲ ಅವರು ಫ್ಯಾಮಿಲಿ ಜೊತೆ ಕ್ವಾಲಿಟಿ ಟೈಮ್ ಕಳೆಯುತ್ತಾರೆ.

2 / 7
ರವೀನಾ ಮಗಳು ರಾಶಾ ತಡಾನಿ ಕೂಡ ರವೀನಾ ರೀತಿಯೇ ಕ್ಯೂಟ್ ಆಗಿದ್ದಾರೆ. ಅವರು ಆಗಾಗ ಮಗಳ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತದೆ.

3 / 7
ಈಗ ರವೀನಾ ಹಾಗೂ ರಾಶಾ ಒಟ್ಟಾಗಿ ಇರುವ ಫೋಟೋ ವೈರಲ್ ಆಗಿದೆ. ಇಬ್ಬರೂ ಕಪ್ಪು ಬಣ್ಣದ ಬಟ್ಟೆ ಹಾಕಿ ಮ್ಯಾಚಿಂಗ್ ಮಾಡಿಕೊಂಡು ಗಮನ ಸೆಳೆದಿದ್ದಾರೆ.

4 / 7
ರವೀನಾ ಹಾಗೂ ರಾಶಾ ಅವರು ಆಗಾಗ ಪ್ರವಾಸಕ್ಕೆ ತೆರಳುತ್ತಾರೆ. ಈಗಲೂ ಅವರು ತೆರಳಿರೋದು ಪ್ರವಾಸಕ್ಕೆ. ಈ ವಿಚಾರವನ್ನು ಅವರು ಕ್ಯಾಪ್ಶನ್​​ನಲ್ಲಿ ಉಲ್ಲೇಖಿಸಿದ್ದಾರೆ.

5 / 7
ರವೀನಾ ಅವರು ‘ಕೆಜಿಎಫ್ 2’ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರದಲ್ಲಿ ರಮಿಕಾ ಸೇನ್ ಹೆಸರಿನ ಪಾತ್ರ ಮಾಡಿ ಅವರು ಗಮನ ಸೆಳೆದಿದ್ದರು.

6 / 7
ರವೀನಾ ಮಾಡಿದ ಪ್ರಧಾನಿ ಪಾತ್ರ ಸಾಕಷ್ಟು ಸದ್ದು ಮಾಡಿತ್ತು. ಅವರ ಪಾತ್ರಕ್ಕೆ ಸಖತ್ ಖದರ್ ಇತ್ತು. ಅವರು ‘ಕೆಜಿಎಫ್ 3’ ಚಿತ್ರದಲ್ಲೂ ನಟಿಸುತ್ತಾರಾ ಕಾದು ನೋಡಬೇಕಿದೆ.

7 / 7
Follow us