- Kannada News Photo gallery Ravichandran attend Navanakshatra Sanman 2021 Program And gave award to Rashmika Mandanna
‘ನವನಕ್ಷತ್ರ ಸನ್ಮಾನ 2021’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಿಂಚಿದ ರವಿಚಂದ್ರನ್
ಟಿವಿ9 ಕನ್ನಡ ಆಯೋಜಿಸಿದ್ದ ‘ನವನಕ್ಷತ್ರ ಸನ್ಮಾನ 2021’ ಕಾರ್ಯಕ್ರಮಕ್ಕೆ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ನಟಿ ರಶ್ಮಿಕಾ ಮಂದಣ್ಣ ಅವರು ಚಿತ್ರರಂಗದಲ್ಲಿಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಅವರಿಗೆ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ ನೀಡಿ ಗೌರವಿಸಿದರು ರವಿಚಂದ್ರನ್.
Updated on:Jan 04, 2022 | 8:11 PM
Share

‘ನವನಕ್ಷತ್ರ ಸನ್ಮಾನ 2021’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಿಂಚಿದ ರವಿಚಂದ್ರನ್

ನಟ ರವಿಚಂದ್ರನ್ ಅವರು ಸ್ಯಾಂಡಲ್ವುಡ್ನಲ್ಲಿ ಕ್ರೇಜಿಸ್ಟಾರ್ ಎಂದೇ ಫೇಮಸ್.

ಸಾಕಷ್ಟು ಸಿನಿಮಾಗಳಲ್ಲಿ ನಟಿಸುವುದರ ಜತೆಗೆ ನಿರ್ಮಾಣದಲ್ಲೂ ಅವರದ್ದು ಎತ್ತಿದ ಕೈ.

ಇತ್ತೀಚೆಗೆ ಅವರ ನಟನೆಯ ‘ದೃಶ್ಯ 2’ ಸಿನಿಮಾ ತೆರೆಗೆ ಬಂದು ಮೆಚ್ಚುಗೆ ಪಡೆದುಕೊಂಡಿದೆ.

ಟಿವಿ9 ಕನ್ನಡ ಆಯೋಜಿಸಿದ್ದ ‘ನವನಕ್ಷತ್ರ ಸನ್ಮಾನ 2021’ ಕಾರ್ಯಕ್ರಮಕ್ಕೆ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.

ನಟಿ ರಶ್ಮಿಕಾ ಮಂದಣ್ಣ ಅವರು ಚಿತ್ರರಂಗದಲ್ಲಿಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಅವರಿಗೆ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ ನೀಡಿ ಗೌರವಿಸಿದರು ರವಿಚಂದ್ರನ್.
Published On - 8:11 pm, Tue, 4 January 22

Web contact
TV9 Kannada
Read More
Related Photo Gallery
ಸಂಗೀತಾ ಮೊಬೈಲ್ಸ್ನ 52ನೇ ವಾರ್ಷಿಕೋತ್ಸವ ಮಾರಾಟ ಮೇಳ: ಭರ್ಜರಿ ಆಫರ್ಸ್
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ದುರಂತ
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಐಟಿ ದಾಳಿ ಕೇಸ್: ಸಿಎಂ ನಿರೀಕ್ಷೆಯಲ್ಲಿರುವ ಡಿಕೆ ಶಿವಕುಮಾರ್ಗೆ ರಿಲೀಫ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್ಪಾಸ್ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್ ಸಿಎಂ ಆಗಲು ಈಕೆಯೇ ಕಾರಣ!
ಅಪ್ಪನಿಗೆ ಚಿನ್ನದ ಉಂಗುರ ಉಡುಗೊರೆ ನೀಡಿದ ಪುಟ್ಟ ಬಾಲಕಿ
ರಾಜೀನಾಮೆ ಬಳಿಕವೂ ಸಿದ್ದರಾಮಯ್ಯ-ಡಿಕೆಶಿ ನಡುವೆ ಅನ್ಯೂನ್ಯತೆ ಹೇಗಿದೆ ನೋಡಿ




