‘ನವನಕ್ಷತ್ರ ಸನ್ಮಾನ 2021’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಿಂಚಿದ ರವಿಚಂದ್ರನ್

ಟಿವಿ9 ಕನ್ನಡ ಆಯೋಜಿಸಿದ್ದ ‘ನವನಕ್ಷತ್ರ ಸನ್ಮಾನ 2021’ ಕಾರ್ಯಕ್ರಮಕ್ಕೆ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ನಟಿ ರಶ್ಮಿಕಾ ಮಂದಣ್ಣ ಅವರು ಚಿತ್ರರಂಗದಲ್ಲಿಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಅವರಿಗೆ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ ನೀಡಿ ಗೌರವಿಸಿದರು ರವಿಚಂದ್ರನ್​.  

Jan 04, 2022 | 8:11 PM
TV9kannada Web Team

| Edited By: Rajesh Duggumane

Jan 04, 2022 | 8:11 PM

‘ನವನಕ್ಷತ್ರ ಸನ್ಮಾನ 2021’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಿಂಚಿದ ರವಿಚಂದ್ರನ್​

1 / 6
ನಟ ರವಿಚಂದ್ರನ್​ ಅವರು ಸ್ಯಾಂಡಲ್​ವುಡ್​ನಲ್ಲಿ ಕ್ರೇಜಿಸ್ಟಾರ್​ ಎಂದೇ ಫೇಮಸ್​.

2 / 6
ಸಾಕಷ್ಟು ಸಿನಿಮಾಗಳಲ್ಲಿ ನಟಿಸುವುದರ ಜತೆಗೆ ನಿರ್ಮಾಣದಲ್ಲೂ ಅವರದ್ದು ಎತ್ತಿದ ಕೈ.

3 / 6
ಇತ್ತೀಚೆಗೆ ಅವರ ನಟನೆಯ ‘ದೃಶ್ಯ 2’ ಸಿನಿಮಾ ತೆರೆಗೆ ಬಂದು ಮೆಚ್ಚುಗೆ ಪಡೆದುಕೊಂಡಿದೆ.

4 / 6
ಟಿವಿ9 ಕನ್ನಡ ಆಯೋಜಿಸಿದ್ದ ‘ನವನಕ್ಷತ್ರ ಸನ್ಮಾನ 2021’ ಕಾರ್ಯಕ್ರಮಕ್ಕೆ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.

5 / 6
ನಟಿ ರಶ್ಮಿಕಾ ಮಂದಣ್ಣ ಅವರು ಚಿತ್ರರಂಗದಲ್ಲಿಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಅವರಿಗೆ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ ನೀಡಿ ಗೌರವಿಸಿದರು ರವಿಚಂದ್ರನ್​.  

6 / 6

Follow us on

Most Read Stories

Click on your DTH Provider to Add TV9 Kannada