‘ರೇಮೊ’ ಗುಂಗಲ್ಲಿ ಕ್ಯೂಟ್ ಆಗಿ ಫೋಟೋಶೂಟ್ ಮಾಡಿಸಿದ ನಟಿ ಆಶಿಕಾ ರಂಗನಾಥ್
ಆಶಿಕಾ ರಂಗನಾಥ್ ಅವರು ಈ ಚಿತ್ರದಲ್ಲಿ ಖ್ಯಾತ ಸಿಂಗರ್ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾಗೆ ಪವನ್ ಒಡೆಯರ್ ಅವರು ನಿರ್ದೇಶನ ಮಾಡಿದ್ದಾರೆ. ‘ಗೂಗ್ಲಿ’ ಅಂತಹ ಸೂಪರ್ ಹಿಟ್ ಚಿತ್ರ ನೀಡಿದ ಖ್ಯಾತಿ ಅವರಿಗೆ ಇದೆ.
Updated on: Nov 19, 2022 | 8:00 AM
Share

ನಟಿ ಆಶಿಕಾ ರಂಗನಾಥ್ ಅವರು ‘ರೇಮೊ’ ಚಿತ್ರದ ರಿಲೀಸ್ಗಾಗಿ ಕಾದಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ಚಿತ್ರದ ಟ್ರೇಲರ್ ಸಾಕಷ್ಟು ಸದ್ದು ಮಾಡಿದೆ.

ಆಶಿಕಾ ರಂಗನಾಥ್ ಅವರು ಈ ಚಿತ್ರದಲ್ಲಿ ಖ್ಯಾತ ಸಿಂಗರ್ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾಗೆ ಪವನ್ ಒಡೆಯರ್ ಅವರು ನಿರ್ದೇಶನ ಮಾಡಿದ್ದಾರೆ. ‘ಗೂಗ್ಲಿ’ ಅಂತಹ ಸೂಪರ್ ಹಿಟ್ ಚಿತ್ರ ನೀಡಿದ ಖ್ಯಾತಿ ಅವರಿಗೆ ಇದೆ.

ಆಶಿಕಾ ರಂಗನಾಥ್ ಸದ್ಯ ‘ರೇಮೊ’ ಚಿತ್ರದ ಗುಂಗಿನಲ್ಲಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಕ್ಯೂಟ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಆಶಿಕಾ ರಂಗನಾಥ್ ಅವರನ್ನು ಬರೋಬ್ಬರಿ 17 ಲಕ್ಷ ಮಂದಿ ಇನ್ಸ್ಟಾಗ್ರಾಮ್ನಲ್ಲಿ ಹಿಂಬಾಲಿಸುತ್ತಿದ್ದಾರೆ. ಫ್ಯಾನ್ಸ್ಗಾಗಿ ಆಶಿಕಾ ವಿವಿಧ ರೀತಿಯಲ್ಲಿ ಫೋಟೋ ಶೂಟ್ ಮಾಡಿಸುತ್ತಾರೆ.

ಆಶಿಕಾಗೆ ದೊಡ್ಡ ಮಟ್ಟದ ಬೇಡಿಕೆ ಸೃಷ್ಟಿ ಆಗಿದೆ. ಹಲವು ಆಫರ್ಗಳು ಅವರ ಕೈಯಲ್ಲಿವೆ. ಕಳೆದ ವರ್ಷ ಅವರ ನಟನೆಯ ‘ಮದಗಜ’ ಚಿತ್ರ ರಿಲೀಸ್ ಆಗಿತ್ತು.
Related Photo Gallery
ಪಾಕ್ನಲ್ಲಿ ಮಾಧ್ಯಮ ಸ್ವಾತಂತ್ರ್ಯವಿಲ್ಲ; ಯುಎಸ್ ಉಪಾಧ್ಯಕ್ಷ ಜೆಡಿ ವ್ಯಾನ್ಸ್
ಭಾರತದ ನೆಲದಲ್ಲಿ ಚೊಚ್ಚಲ ಏಕದಿನ ಶತಕ ಸಿಡಿಸಿದ ಅಫ್ಘನ್ ನಾಯಕ
CCTV ಕಣ್ಗಾವಲು, ಜಾಮರ್ ಅವಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಯುಎಇ ಪರ ಕಣಕ್ಕಿಳಿಯಲು ಸಜ್ಜಾದ ಆರ್ಸಿಬಿ ಪರ ಆಡಿದ್ದ ಭಾರತದ ಕ್ರಿಕೆಟಿಗ
ಮೋದಿಯನ್ನು ಬೆಂಬಲಿಸುವ ಮೂಲಕ ರಾಹುಲ್ ಗಾಂಧಿಗೆ ಶಶಿ ತರೂರ್ ಜನ್ಮದಿನ ಗಿಫ್ಟ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್




