‘ರೇಮೊ’ ಸಿನಿಮಾ ಕಾರ್ಯಕ್ರಮದಲ್ಲಿ ಸಖತ್ ಆಗಿ ಮಿಂಚಿದ ಆಶಿಕಾ ರಂಗನಾಥ್
ಆಶಿಕಾ ರಂಗನಾಥ್ ಅವರು ‘ರೇಮೊ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ನವೆಂಬರ್ 25ಕ್ಕೆ ತೆರೆಗೆ ಬರುತ್ತಿದೆ. ಈ ಚಿತ್ರದ ಪ್ರೀ ರಿಲೀಸ್ ಇವೆಂಟ್ನಲ್ಲಿ ಆಶಿಕಾ ಭಾಗಿ ಆಗಿದ್ದಾರೆ.
Updated on: Nov 23, 2022 | 12:29 PM
Share

ಆಶಿಕಾ ರಂಗನಾಥ್ ಅವರು ಸ್ಯಾಂಡಲ್ವುಡ್ನಲ್ಲಿ ಮಿಂಚುತ್ತಿದ್ದಾರೆ. ಸಾಲು ಸಾಲು ಸಿನಿಮಾಗಳು ಅವರ ಕೈಯಲ್ಲಿವೆ. ಸಿನಿಮಾ ರಂಗದಲ್ಲಿ ಅವರಿಗೆ ಇರುವ ಬೇಡಿಕೆ ಸದ್ಯಕ್ಕೆ ಕಡಿಮೆ ಆಗುವಂತಹದ್ದಲ್ಲ.

ಆಶಿಕಾ ರಂಗನಾಥ್ ಅವರು ‘ರೇಮೊ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ನವೆಂಬರ್ 25ಕ್ಕೆ ತೆರೆಗೆ ಬರುತ್ತಿದೆ. ಈ ಚಿತ್ರದ ಪ್ರೀ ರಿಲೀಸ್ ಇವೆಂಟ್ನಲ್ಲಿ ಆಶಿಕಾ ಭಾಗಿ ಆಗಿದ್ದಾರೆ.

ಆಶಿಕಾ ರಂಗನಾಥ್ ಅವರು ಇತ್ತೀಚೆಗೆ ವಿವಾದದ ಮೂಲಕ ಸುದ್ದಿ ಆಗಿದ್ದರು. ‘ರೇಮೊ’ ಸಿನಿಮಾದ ದೃಶ್ಯವೊಂದು ಲೀಕ್ ಆಗಿತ್ತು.

ಇದರಲ್ಲಿ ಆಶಿಕಾ ರಂಗನಾಥ್ ಅವರು ಮದ್ಯದ ಬಾಟಲಿ ಹಿಡಿದು ಕಾಣಿಸಿಕೊಂಡಿದ್ದರು. ಅಲ್ಲದೆ, ವಿಡಿಯೋ ಮಾಡುತ್ತಿರುವ ವ್ಯಕ್ತಿಗೆ ಮಧ್ಯ ಬೆರಳು ತೋರಿಸುವ ರೀತಿಯಲ್ಲಿತ್ತು.

ಇದು ಸಿನಿಮಾದ ದೃಶ್ಯ ಎಂದು ಚಿತ್ರತಂಡ ಸ್ಪಷ್ಟನೆ ನೀಡಿತ್ತು. ಆ ಬಳಿಕ ವಿವಾದ ತಣ್ಣಗಾಗಿತ್ತು. ಸದ್ಯ ಈ ಸಿನಿಮಾ ಪ್ರಚಾರದಲ್ಲಿ ಆಶಿಕಾ ಬ್ಯುಸಿ ಇದ್ದಾರೆ.
Related Photo Gallery
ಗಿಲ್ಲಿ, ಕಾವ್ಯ ಒಪ್ಪಿದ್ರೆ ಮದುವೆ ಫಿಕ್ಸ್?
ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್ ಬಳಕೆ ಸಂಪೂರ್ಣ ನಿಷೇಧ?
ಸತೀಶ್ನ ಬೇರೆಯದೇ ಲೆವಲ್ ಅಲ್ಲಿ ರೋಸ್ಟ್ ಮಾಡಿದ ಸುದೀಪ್
ಲಕ್ಕುಂಡಿ ಉತ್ಖನನ ಸ್ಥಳದಲ್ಲಿ ಸ್ವಾಮೀಜಿ ಹೈಡ್ರಾಮಾ
ರಕ್ಷಿತಾಗೆ 25 ಲಕ್ಷ ರೂಪಾಯಿ ಹಣದಲ್ಲಿ ಇದನ್ನು ಖರೀದಿ ಮಾಡುವ ಆಸೆ
ಹೇಗಿದೆ ನೋಡಿ ಗಿಲ್ಲಿಯ ಸಣ್ಣ ಸೂರು
ಗ್ರಾಮ ದೇವತೆ ಮೆರವಣಿಗೆ ವೇಳೆ ಗುಂಪು ಘರ್ಷಣೆ: ರಸ್ತೆಯಲ್ಲಿ ಅನಾಥವಾದ ವಿಗ್ರಹ
ಶಾಲಾ ವಿದ್ಯಾರ್ಥಿನಿಗೆ ಕ್ಯಾನರ್ ಬಂದಿದ್ದಕ್ಕೆ ಶಿಕ್ಷಕಿ ಮಾಡಿದ್ದೇನು ನೋಡಿ
ಹಾಸನ-ಸೋಲಾಪುರ ಎಕ್ಸ್ಪ್ರೆಸ್ ರೈಲಿನಲ್ಲಿ ನೀರಿಲ್ಲದೇ ಪ್ರಯಾಣಿಕರ ಪರದಾಟ
ಅಡುಗೆ ಮಾಡುವಾಗ ಪಾತ್ರೆಯೊಳಗೆ ಬಿದ್ದ ಹಾವು




