‘ರೇಮೊ’ ಸಿನಿಮಾ ಕಾರ್ಯಕ್ರಮದಲ್ಲಿ ಸಖತ್ ಆಗಿ ಮಿಂಚಿದ ಆಶಿಕಾ ರಂಗನಾಥ್

Edited By:

Updated on: Nov 23, 2022 | 12:29 PM

ಆಶಿಕಾ ರಂಗನಾಥ್ ಅವರು ‘ರೇಮೊ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ನವೆಂಬರ್ 25ಕ್ಕೆ ತೆರೆಗೆ ಬರುತ್ತಿದೆ. ಈ ಚಿತ್ರದ ಪ್ರೀ ರಿಲೀಸ್ ಇವೆಂಟ್​ನಲ್ಲಿ ಆಶಿಕಾ ಭಾಗಿ ಆಗಿದ್ದಾರೆ.

1 / 5
ಆಶಿಕಾ ರಂಗನಾಥ್ ಅವರು ಸ್ಯಾಂಡಲ್​ವುಡ್​ನಲ್ಲಿ ಮಿಂಚುತ್ತಿದ್ದಾರೆ. ಸಾಲು ಸಾಲು ಸಿನಿಮಾಗಳು ಅವರ ಕೈಯಲ್ಲಿವೆ. ಸಿನಿಮಾ ರಂಗದಲ್ಲಿ ಅವರಿಗೆ ಇರುವ ಬೇಡಿಕೆ ಸದ್ಯಕ್ಕೆ ಕಡಿಮೆ ಆಗುವಂತಹದ್ದಲ್ಲ.

2 / 5
ಆಶಿಕಾ ರಂಗನಾಥ್ ಅವರು ‘ರೇಮೊ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ನವೆಂಬರ್ 25ಕ್ಕೆ ತೆರೆಗೆ ಬರುತ್ತಿದೆ. ಈ ಚಿತ್ರದ ಪ್ರೀ ರಿಲೀಸ್ ಇವೆಂಟ್​ನಲ್ಲಿ ಆಶಿಕಾ ಭಾಗಿ ಆಗಿದ್ದಾರೆ.

ಆಶಿಕಾ ರಂಗನಾಥ್ ಅವರು ‘ರೇಮೊ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ನವೆಂಬರ್ 25ಕ್ಕೆ ತೆರೆಗೆ ಬರುತ್ತಿದೆ. ಈ ಚಿತ್ರದ ಪ್ರೀ ರಿಲೀಸ್ ಇವೆಂಟ್​ನಲ್ಲಿ ಆಶಿಕಾ ಭಾಗಿ ಆಗಿದ್ದಾರೆ.

3 / 5
ಆಶಿಕಾ ರಂಗನಾಥ್ ಅವರು ಇತ್ತೀಚೆಗೆ ವಿವಾದದ ಮೂಲಕ ಸುದ್ದಿ ಆಗಿದ್ದರು. ‘ರೇಮೊ’ ಸಿನಿಮಾದ ದೃಶ್ಯವೊಂದು ಲೀಕ್ ಆಗಿತ್ತು.

4 / 5
ಇದರಲ್ಲಿ ಆಶಿಕಾ ರಂಗನಾಥ್ ಅವರು ಮದ್ಯದ ಬಾಟಲಿ ಹಿಡಿದು ಕಾಣಿಸಿಕೊಂಡಿದ್ದರು. ಅಲ್ಲದೆ, ವಿಡಿಯೋ ಮಾಡುತ್ತಿರುವ ವ್ಯಕ್ತಿಗೆ ಮಧ್ಯ ಬೆರಳು ತೋರಿಸುವ ರೀತಿಯಲ್ಲಿತ್ತು.

5 / 5
ಇದು ಸಿನಿಮಾದ ದೃಶ್ಯ ಎಂದು ಚಿತ್ರತಂಡ ಸ್ಪಷ್ಟನೆ ನೀಡಿತ್ತು. ಆ ಬಳಿಕ ವಿವಾದ ತಣ್ಣಗಾಗಿತ್ತು. ಸದ್ಯ ಈ ಸಿನಿಮಾ ಪ್ರಚಾರದಲ್ಲಿ ಆಶಿಕಾ ಬ್ಯುಸಿ ಇದ್ದಾರೆ.

Loading...
Unable to load recommendations.
Follow Us