AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs GT: ಕ್ಯಾನ್ಸರ್ ಪೀಡಿತರಿಗೆ ಆರ್​ಸಿಬಿ ಪಂದ್ಯ ವೀಕ್ಷಣೆಗೆ ವಿಶೇಷ ಅವಕಾಶ

ಕ್ಯಾನ್ಸರ್ ಪೀಡಿತರಿಗೆ ವಿಶ್ರಾಂತಿ ಮತ್ತು ಮನೋರಂಜನೆ ಕಲ್ಪಿಸುವ ನಿಟ್ಟಿನಲ್ಲಿ ಇಂದಿನ ಆರ್​ಸಿಬಿ ಮತ್ತು ಗುಜರಾತ್ ಟೈಟಾನ್ಸ್ ಪಂದ್ಯಾವಳಿ ವೀಕ್ಷಣೆಗೆ ವಿಶೇಷ ಅವಕಾಶ ಮಾಡಿಕೊಡಲಾಯಿತು.

Rakesh Nayak Manchi
Rakesh Nayak Manchi|

Updated on:May 21, 2023 | 10:10 PM

Share
RCB vs GT Match in Bangalore Special opportunity for cancer patients to watch RCB match

ಕ್ಯಾನ್ಸರ್ ಪೀಡಿತರಿಗೆ ವಿಶ್ರಾಂತಿ ಮತ್ತು ಮನೋರಂಜನೆ ಕಲ್ಪಿಸುವ ನಿಟ್ಟಿನಲ್ಲಿ ಇಂದು ಬೆಂಗಳೂರಿನಲ್ಲಿ ನಡೆದ ಆರ್​ಸಿಬಿ ಮತ್ತು ಗುಜರಾತ್ ಟೈಟಾನ್ಸ್ ಪಂದ್ಯಾವಳಿ ವೀಕ್ಷಣೆಗೆ ವಿಶೇಷ ಅವಕಾಶ ಮಾಡಿಕೊಡಲಾಯಿತು.

1 / 5
RCB vs GT Match in Bangalore Special opportunity for cancer patients to watch RCB match

ವೈದ್ಯಕೀಯ ಸೇವೆಗೆ ಸಂಬಂಧಿಸಿದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಜತೆಗೆ ಆಸ್ಪತ್ರೆ ಒಪ್ಪಂದ ಮಾಡಿಕೊಂಡು, 20 ಕ್ಯಾನ್ಸರ್ ಪೀಡಿತರಿಗೆ ಪಂದ್ಯ ವೀಕ್ಷಣೆಗೆ ಅಸ್ಪತ್ರೆ ಅವಕಾಶ ಕಲ್ಪಿಸಲಿದೆ.

2 / 5
RCB vs GT Match in Bangalore Special opportunity for cancer patients to watch RCB match

ಕ್ಯಾನ್ಸರ್ ಪೀಡಿತರಿಗೆ ವಿಶ್ರಾಂತಿ ಮತ್ತು ಮನೋರಂಜನೆ ಕಲ್ಪಿಸುವುದು ಆಸ್ಪತ್ರೆಯ ಮುಖ್ಯ ಉದ್ದೇಶವಾಗಿದೆ.

3 / 5
RCB vs GT Match in Bangalore Special opportunity for cancer patients to watch RCB match

ಕ್ರೀಡಾಂಗಣಕ್ಕೆ ತೆರಳುವ ಮೊದಲು ರೋಗಿಗಳ ಆರೋಗ್ಯದ ಸಮಗ್ರ ತಪಾಸಣೆ ಮಾಡಿಕೊಂಡಿದೆ. ಪಂದ್ಯ ವೀಕ್ಷಣೆಗೂ ಮುನ್ನ ಈಸಲ ಕಪ್ ನಮ್ದೆ ಎಂದು ಹೇಳಿದ್ದಾರೆ.

4 / 5
RCB vs GT Match in Bangalore Special opportunity for cancer patients to watch RCB match

ಇದಲ್ಲದೆ, 20 ಕ್ಯಾನ್ಸರ್ ರೋಗಿಗಳೊಂದಿಗೆ ವೈದ್ಯಕೀಯ ತಂಡವು ಇದ್ದು ನಿಗಾ ಇರಿಸಲಿದೆ ಎಂದು ಆಸ್ಪತ್ರೆ ತಿಳಿಸಿದೆ.

5 / 5

Published On - 10:10 pm, Sun, 21 May 23

Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ