- Kannada News Photo gallery Kannada News | RCB vs GT Match in Bangalore Special opportunity for cancer patients to watch RCB match
RCB vs GT: ಕ್ಯಾನ್ಸರ್ ಪೀಡಿತರಿಗೆ ಆರ್‌ಸಿಬಿ ಪಂದ್ಯ ವೀಕ್ಷಣೆಗೆ ವಿಶೇಷ ಅವಕಾಶ
ಕ್ಯಾನ್ಸರ್ ಪೀಡಿತರಿಗೆ ವಿಶ್ರಾಂತಿ ಮತ್ತು ಮನೋರಂಜನೆ ಕಲ್ಪಿಸುವ ನಿಟ್ಟಿನಲ್ಲಿ ಇಂದಿನ ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ಪಂದ್ಯಾವಳಿ ವೀಕ್ಷಣೆಗೆ ವಿಶೇಷ ಅವಕಾಶ ಮಾಡಿಕೊಡಲಾಯಿತು.
Updated on:May 21, 2023 | 10:10 PM
Share

ಕ್ಯಾನ್ಸರ್ ಪೀಡಿತರಿಗೆ ವಿಶ್ರಾಂತಿ ಮತ್ತು ಮನೋರಂಜನೆ ಕಲ್ಪಿಸುವ ನಿಟ್ಟಿನಲ್ಲಿ ಇಂದು ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ಪಂದ್ಯಾವಳಿ ವೀಕ್ಷಣೆಗೆ ವಿಶೇಷ ಅವಕಾಶ ಮಾಡಿಕೊಡಲಾಯಿತು.

ವೈದ್ಯಕೀಯ ಸೇವೆಗೆ ಸಂಬಂಧಿಸಿದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಜತೆಗೆ ಆಸ್ಪತ್ರೆ ಒಪ್ಪಂದ ಮಾಡಿಕೊಂಡು, 20 ಕ್ಯಾನ್ಸರ್ ಪೀಡಿತರಿಗೆ ಪಂದ್ಯ ವೀಕ್ಷಣೆಗೆ ಅಸ್ಪತ್ರೆ ಅವಕಾಶ ಕಲ್ಪಿಸಲಿದೆ.

ಕ್ಯಾನ್ಸರ್ ಪೀಡಿತರಿಗೆ ವಿಶ್ರಾಂತಿ ಮತ್ತು ಮನೋರಂಜನೆ ಕಲ್ಪಿಸುವುದು ಆಸ್ಪತ್ರೆಯ ಮುಖ್ಯ ಉದ್ದೇಶವಾಗಿದೆ.

ಕ್ರೀಡಾಂಗಣಕ್ಕೆ ತೆರಳುವ ಮೊದಲು ರೋಗಿಗಳ ಆರೋಗ್ಯದ ಸಮಗ್ರ ತಪಾಸಣೆ ಮಾಡಿಕೊಂಡಿದೆ. ಪಂದ್ಯ ವೀಕ್ಷಣೆಗೂ ಮುನ್ನ ಈಸಲ ಕಪ್ ನಮ್ದೆ ಎಂದು ಹೇಳಿದ್ದಾರೆ.

ಇದಲ್ಲದೆ, 20 ಕ್ಯಾನ್ಸರ್ ರೋಗಿಗಳೊಂದಿಗೆ ವೈದ್ಯಕೀಯ ತಂಡವು ಇದ್ದು ನಿಗಾ ಇರಿಸಲಿದೆ ಎಂದು ಆಸ್ಪತ್ರೆ ತಿಳಿಸಿದೆ.
Published On - 10:10 pm, Sun, 21 May 23
Related Photo Gallery
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?




