Sign In

By signing in or creating an account, you agree with Associated Broadcasting Company's Terms & Conditions and Privacy Policy.

108MP ಕ್ಯಾಮೆರಾದ ಸ್ಮಾರ್ಟ್​ಫೋನ್ ಬೇಕೇ?: ಇದೀಗ ಸೇಲ್ ಕಾಣುತ್ತಿದೆ ರಿಯಲ್ ಮಿ 11 5G

Realme 11 5G First Sale India: ರಿಯಲ್ ಮಿ 11 5G ಫೋನ್ ಆಗಸ್ಟ್ 29 ಇಂದಿನಿಂದ ಫ್ಲಿಪ್​ಕಾರ್ಟ್ ಮತ್ತು ರಿಯಲ್ ಮಿ ವೆಬ್​ಸೈಟ್​ನಲ್ಲಿ ಮಾರಾಟ ಕಾಣುತ್ತಿದೆ. ಮೊದಲ ಸೇಲ್ ಪ್ರಯುಕ್ತ 1,500 ರೂ. ಗಳ ಡಿಸ್ಕೌಂಟ್ ಸಿಗಲಿದೆ. ಈ ಫೋನ್ ಕಪ್ಪು ಮತ್ತು ಚಿನ್ನದ ಬಣ್ಣಗಳಲ್ಲಿ ಬರುತ್ತದೆ. ಈ ಫೋನ್​ನಲ್ಲಿ 5000mAh ಬ್ಯಾಟರಿ ಮತ್ತು ಮೀಡಿಯಾ ಟೆಕ್ ಡೈಮೆನ್ಸಿಟಿ 6100+ 5G ಚಿಪ್ ಅನ್ನು ಹೊಂದಿದೆ. ಬ್ಯಾಟರಿ 67W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

Vinay Bhat
|

Updated on: Aug 29, 2023 | 3:48 PM

ಕಳೆದ ವಾರ ಭಾರತಕ್ಕೆ ಪಾದಾರ್ಪಣೆ ಮಾಡಿದ ರಿಯಲ್ ಮಿ 11 5G (Realme 11 5G) ಸ್ಮಾರ್ಟ್​ಫೋನ್ ಇದೀಗ ಖರೀದಿಗೆ ಸಿಗುತ್ತಿದೆ. ಬಜೆಟ್ ವಿಭಾಗದಲ್ಲಿರುವ ಬೆಸ್ಟ್ ಫೋನ್ ಇದಾಗಿದ್ದು, ಬೆಲೆಗೂ ಮೀರಿದ ಫೀಚರ್ಸ್ ಇದರಲ್ಲಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC, 6.72-ಇಂಚಿನ ಡಿಸ್ ಪ್ಲೇ, ದೊಡ್ಡ 5000mAh ಬ್ಯಾಟರಿ ಸೇರಿದಂತೆ ಅನೇಕ ವಿಶೇಷತೆಗಳಿಂದ ಈ ಸ್ಮಾರ್ಟ್​ಫೋನ್ ಕೂಡಿದೆ.

1 / 8
ರಿಯಲ್ ಮಿ 11 5G ಬೆಲೆ ಎಷ್ಟು?, ಎಲ್ಲಿ ಖರೀದಿಸಬಹುದು?, ಇಲ್ಲಿದೆ ಸಂಪೂರ್ಣ ಮಾಹಿತಿ. ಭಾರತದಲ್ಲಿ ರಿಯಲ್ ಮಿ 11 5G ಬೆಲೆ 8GB RAM ಮತ್ತು 128GB ಸ್ಟೋರೇಜ್‌ಗೆ 18,999 ರೂ. ಗಳಿಂದ ಪ್ರಾರಂಭವಾಗುತ್ತದೆ. 8GB RAM + 256GB ಸಂಗ್ರಹಣೆಯ ಆಯ್ಕೆಗೆ 19,999 ರೂ. ನಿಗದಿ ಮಾಡಲಾಗಿದೆ.

2 / 8
ರಿಯಲ್ ಮಿ 11 5Gಫೋನ್ ಆಗಸ್ಟ್ 29 ಇಂದಿನಿಂದ ಫ್ಲಿಪ್​ಕಾರ್ಟ್ ಮತ್ತು ರಿಯಲ್ ಮಿ ವೆಬ್​ಸೈಟ್​ನಲ್ಲಿ ಮಾರಾಟ ಕಾಣುತ್ತಿದೆ. ಮೊದಲ ಸೇಲ್ ಪ್ರಯುಕ್ತ 1,500 ರೂ. ಗಳ ಡಿಸ್ಕೌಂಟ್ ಸಿಗಲಿದೆ. ಈ ಫೋನ್ ಕಪ್ಪು ಮತ್ತು ಚಿನ್ನದ ಬಣ್ಣಗಳಲ್ಲಿ ಬರುತ್ತದೆ.

3 / 8
ರಿಯಲ್ ಮಿ 11 ಸ್ಮಾರ್ಟ್​ಫೋನ್ 6.72-ಇಂಚಿನ ಪೂರ್ಣ-HD+ ಜೊತೆಗೆ 120Hz ರಿಫ್ರೆಶ್ ರೇಟ್ ಆಯ್ಕೆ ನೀಡಲಾಗಿದೆ. 5000mAh ಬ್ಯಾಟರಿ ಮತ್ತು ಮೀಡಿಯಾ ಟೆಕ್ ಡೈಮೆನ್ಸಿಟಿ 6100+ 5G ಚಿಪ್ ಅನ್ನು ಹೊಂದಿದೆ. ಬ್ಯಾಟರಿ 67W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

4 / 8
ಈ ಫೋನ್​ನಲ್ಲಿ 108 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಆಯ್ಕೆಯನ್ನು ನೀಡಲಾಗಿದೆ. 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಕೂಡ ಇದೆ. ಇತರ ಪ್ರಮುಖ ವೈಶಿಷ್ಟ್ಯಗಳೆಂದರೆ ಡ್ಯುಯಲ್ 5G SIM ಕಾರ್ಡ್ ಸ್ಲಾಟ್, Wi-Fi 5, ಬ್ಲೂಟೂತ್ 5.2, ಮತ್ತು NFC. ಈ ಫೋನ್ ಜೊತೆಗೆ ರಿಯಲ್ ಮಿ 11X 5G ಕೂಡ ರಿಲೀಸ್ ಆಗಿತ್ತು.

5 / 8
ರಿಯಲ್ ಮಿ 11X 5G ಫೋನ್ ರಿಯಲ್ ಮಿ UI 4.0 ಜೊತೆಗೆ ರನ್ ಆಗುತ್ತಿದೆ. ಇದು 6.72-ಇಂಚಿನ ಪೂರ್ಣ-HD+ (1,080×2,400 ಪಿಕ್ಸೆಲ್‌ಗಳು) AMOLED ಡಿಸ್ ಪ್ಲೇ, 120Hz ರಿಫ್ರೆಶ್ ರೇಟ್ ಮತ್ತು 240Hz ವರೆಗೆ ಟಚ್ ಅನ್ನು ಹೊಂದಿದೆ. ಆಕ್ಟಾ-ಕೋರ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ಜೊತೆಗೆ 16GB RAM ನಲ್ಲಿ ಕಾರ್ಯನಿರ್ವಹಿಸುತ್ತದೆ.

6 / 8
ಡ್ಯುಯಲ್ ಹಿಂಬದಿಯ ಕ್ಯಾಮೆರಾ ಸೆಟಪ್ ಇದೆ, ಇದು 64-ಮೆಗಾಪಿಕ್ಸೆಲ್ ಪ್ರಾಥಮಿಕ ಸಂವೇದಕವನ್ನು f/1.79 ಲೆನ್ಸ್ ಜೊತೆಗೆ 2-ಮೆಗಾಪಿಕ್ಸೆಲ್ ಪೋರ್ಟ್ರೇಟ್ ಸಂವೇದಕವನ್ನು ಒಳಗೊಂಡಿದೆ. ಸೆಲ್ಫಿ ಮತ್ತು ವಿಡಿಯೋ ಚಾಟ್‌ಗಳಿಗಾಗಿ, ಹ್ಯಾಂಡ್‌ಸೆಟ್ f/2.05 ಲೆನ್ಸ್‌ನೊಂದಿಗೆ 8-ಮೆಗಾಪಿಕ್ಸೆಲ್ ಕ್ಯಾಮೆರಾ ಆಯ್ಕೆಯನ್ನು ಹೊಂದಿದೆ. 33W ಸೂಪರ್​ವೊಕ್ ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಬ್ಯಾಟರಿಯನ್ನು ಪ್ಯಾಕ್ ಮಾಡಿದೆ.

7 / 8
ರಿಯಲ್ ಮಿ 11X 6GB RAM ಮತ್ತು 128GB ಸ್ಟೋರೇಜ್ ಆಯ್ಕೆಗಾಗಿ 14,999 ರೂ. ಗಳ ಆರಂಭಿಕ ಬೆಲೆಯನ್ನು ಹೊಂದಿದೆ. ಅದೇ ಸಂಗ್ರಹಣೆಯೊಂದಿಗೆ 8GB RAM ರೂಪಾಂತರದ ಬೆಲೆ 15,999 ರೂ. ಆಗಿದೆ. ಈ ಫೋನ್ ರೆಡ್ಮಿ 12 5G ಯ ​​ನೇರ ಪ್ರತಿಸ್ಪರ್ಧಿಯಾಗಿದೆ. ಇದು ಕಪ್ಪು ಮತ್ತು ನೇರಳೆ ಬಣ್ಣಗಳಲ್ಲಿ ಬರುತ್ತದೆ.

8 / 8
Follow us
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?

Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ

ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು

IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ

50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು

ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ

‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್

4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್

ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ

ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ