AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ರೋಚಕತೆ ಸೃಷ್ಟಿಸಿರುವ ಹೊಸ ರಿಯಲ್ ಮಿ 12X ಫೋನ್ ಇಂದು ಬಿಡುಗಡೆ

Realme 12X Launch Today: ರಿಯಲ್ ಮಿ 12X ಸ್ಮಾರ್ಟ್​ಫೋನ್ ಎರಡು ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಆಗಬಹುದು. ಈ ಹ್ಯಾಂಡ್‌ಸೆಟ್ ಆಕ್ಟಾ-ಕೋರ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ಯಿಂದ ಚಾಲಿತವಾಗಿದೆ, ಜೊತೆಗೆ 12GB RAM ಇರುತ್ತದೆ. ಡೈನಾಮಿಕ್ RAM ವೈಶಿಷ್ಟ್ಯದೊಂದಿಗೆ, ಲಭ್ಯವಿರುವ ಮೆಮೊರಿಯನ್ನು 24GB ವರೆಗೆ ವಿಸ್ತರಿಸಬಹುದು.

Vinay Bhat
|

Updated on: Apr 02, 2024 | 6:55 AM

Share
ಪ್ರಸಿದ್ಧ ರಿಯಲ್ ಮಿ ಕಂಪನಿ ತನ್ನ 12 ಸರಣಿಯ ಅಡಿಯಲ್ಲಿ ಹೊಸ ರಿಯಲ್ ಮಿ 12X (Realme 12X) ಸ್ಮಾರ್ಟ್​ಫೋನ್ ಅನ್ನು ಭಾರತದಲ್ಲಿ ಇಂದು ಬಿಡುಗಡೆ ಮಾಡಲಿದೆ. ಈ ಫೋನ್ ಅನ್ನು ಈಗಾಗಲೇ ಚೀನಾದಲ್ಲಿ ಅನಾವರಣಗೊಳಿಸಿದೆ. ಇದು ಆಂಡ್ರಾಯ್ಡ್ 14-ಆಧಾರಿತ ರಿಯಲ್ ಮಿ UI 5.0 ಕಸ್ಟಮ್ ಸ್ಕಿನ್‌ನಲ್ಲಿ ಕಾರ್ಯನಿರ್ವಹಿಸುತ್ತದೆ.

1 / 5
ರಿಯಲ್ ಮಿ 12X ಸ್ಮಾರ್ಟ್​ಫೋನ್ ಎರಡು ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಆಗಬಹುದು. ಚೀನಾದಲ್ಲಿ ಇದರ ಮೂಲ 12GB RAM + 256GB ಸ್ಟೋರೇಜ್ ರೂಪಾಂತರಕ್ಕಾಗಿ CNY 1,399. ಅಂತೆಯೆ 12GB + 512GB ಮಾದರಿಯಲ್ಲಿ ಬರುತ್ತದೆ, ಇದರ ಬೆಲೆ CNY 1,599. ಭಾರತದಲ್ಲಿ ಈ ಫೋನ್​ ಬೆಲೆ 12,000 ರೂ. ಒಳಗಡೆ ಇರಲಿದೆ ಎಂದು ಹೇಳಲಾಗಿದೆ.

2 / 5
ಡ್ಯುಯಲ್-ಸಿಮ್ (ನ್ಯಾನೊ) ರಿಯಲ್ ಮಿ 12X ಆಂಡ್ರಾಯ್ಡ್ 14-ಆಧಾರಿತ ರಿಯಲ್ ಮಿ UI 5.0 ಸ್ಕಿನ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. 6.67-ಇಂಚಿನ ಪೂರ್ಣ-HD+ (1,080×2,400 ಪಿಕ್ಸೆಲ್‌ಗಳು) LCD ಡಿಸ್​ಪ್ಲೇ ಜೊತೆಗೆ 120Hz ರಿಫ್ರೆಶ್ ದರ ಮತ್ತು 625 nits ಗರಿಷ್ಠ ಬ್ರೈಟ್​ನೆಸ್ ಹೊಂದಿದೆ.

3 / 5
ಈ ಹ್ಯಾಂಡ್‌ಸೆಟ್ ಆಕ್ಟಾ-ಕೋರ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ಯಿಂದ ಚಾಲಿತವಾಗಿದೆ, ಜೊತೆಗೆ 12GB RAM ಇರುತ್ತದೆ. ಡೈನಾಮಿಕ್ RAM ವೈಶಿಷ್ಟ್ಯದೊಂದಿಗೆ, ಲಭ್ಯವಿರುವ ಮೆಮೊರಿಯನ್ನು 24GB ವರೆಗೆ ವಿಸ್ತರಿಸಬಹುದು. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi, ಬ್ಲೂಟೂತ್, GPS ಮತ್ತು USB ಟೈಪ್-ಸಿ ಪೋರ್ಟ್ ಸೇರಿವೆ. ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸಂವೇದಕವಿದೆ. 5,000mAh ಬ್ಯಾಟರಿಯನ್ನು ಪ್ಯಾಕ್ ಮಾಡಿದೆ.

4 / 5
ಕ್ಯಾಮೆರಾ ವಿಚಾರಕ್ಕೆ ಬಂದರೆ, ರಿಯಲ್ ಮಿ 12X 50-ಮೆಗಾಪಿಕ್ಸೆಲ್ ಪ್ರಾಥಮಿಕ ಸಂವೇದಕದಿಂದ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಮುಂಭಾಗದಲ್ಲಿ, ಇದು 8-ಮೆಗಾಪಿಕ್ಸೆಲ್ ಸೆಲ್ಫಿ ಶೂಟರ್ ಅನ್ನು ಒಳಗೊಂಡಿದೆ. ಈ ಫೋನ್ 512GB ವರೆಗೆ ಆನ್‌ಬೋರ್ಡ್ ಸಂಗ್ರಹಣೆಯನ್ನು ನೀಡುತ್ತದೆ.

5 / 5
Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು

ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ

ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು