ಜಿಟಿ 5 ಪ್ರೊ ಮಾದರಿಯು ಕ್ವಾಲ್ಕಾಮ್ನ ಇತ್ತೀಚಿನ ಸ್ನಾಪ್‌ಡ್ರಾಗನ್ 8 Gen 3 SoC ಯೊಂದಿಗೆ ಬರಲಿದೆ ಎಂದು ರಿಯಲ್ ಮಿ ವೈಬೊದಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದೆ. ಅಲ್ಲದೆ ಈ ಫೋನ್ 100W ವೈರ್ಡ್ ಮತ್ತು 50W ವೈರ್‌ಲೆಸ್ ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ 5,400mAh ಬ್ಯಾಟರಿಯಿಂದ ಬೆಂಬಲಿತವಾಗಿದೆ. ಭದ್ರತೆಗಾಗಿ, ಹ್ಯಾಂಡ್‌ಸೆಟ್‌ನಲ್ಲಿ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕವನ್ನು ಅಳವಡಿಸಲಾಗಿದೆ ಎಂದು ಹೇಳಲಾಗುತ್ತದೆ.