- Kannada News Photo gallery Realme GT Neo 3 is set to launch next week alongside the 150W fast charging technology
Realme GT Neo 3: 150W ಫಾಸ್ಟ್ ಚಾರ್ಜರ್ನ ಮೊದಲ ಫೋನ್: ರಿಯಲ್ ಮಿ GT Neo 3 ಬಿಡುಗಡೆಗೆ ಸಿದ್ಧತೆ
150W Fast Charger: RealMe GT Neo 3 ಸ್ಮಾರ್ಟ್ ಫೋನ್ ಬರೋಬ್ಬರಿ 150 ವ್ಯಾಟ್ಗಳ ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತಿರುವ ಮೊದಲ ಸ್ಮಾರ್ಟ್ ಫೋನ್ ಆಗಿದೆ. ಈ ಫೋನ್ 4500mAh ಬ್ಯಾಟರಿಯೊಂದಿಗೆ ಬರುತ್ತದೆ.
Updated on:Mar 20, 2022 | 8:57 AM
Share



RealMe GT Neo 3 ಹಿಂಬದಿಯ ಮುಖ್ಯ ಕ್ಯಾಮೆರಾ 50-ಮೆಗಾಪಿಕ್ಸೆಲ್ ನಿಂದ ಕೂಡಿದೆಯಂತೆ. ಸೋನಿ IMX766 ಸೆನ್ಸಾರ್ ಕ್ಯಾಮೆರಾ ಈ ಫೋನಿನ ವಿಶೇಷತೆಗಳಲ್ಲಿ ಒಂದು.

ಇದು ಮೀಡಿಯಾ ಟೆಕ್ ಡೈಮೆನ್ಶನ್ 8100 ಚಿಪ್ ಸೆಟ್ ಅನ್ನು ನೀಡುವ ಸಾಧ್ಯತೆಯಿದೆ. ಜೊತೆಗೆ 6.5-ಇಂಚಿನ AMOLED ಪೂರ್ಣ HD + ಡಿಸ್ಪ್ಲೇ ಮಾತ್ರವಲ್ಲದೆ 120 Hz ರಿಫ್ರೆಶ್ ದರದೊಂದಿಗೆ ಬರುತ್ತದೆ.

ಬೆಲೆಗೆ ಸಂಬಂಧಿಸಿದಂತೆ ಈ ಫೋನ್ 30,000 ರೂ. ಗಿಂತ ಕಡಿಮೆ ದರಕ್ಕೆ ಲಭ್ಯವಾಗಲಿದೆ ಎಂಬ ಮಾಹಿತಿ. ಬೆಲೆಯ ಬಗ್ಗೆ ಅಧಿಕೃತ ಪ್ರಕಟಣೆ ಕಂಪನಿ ಹೊರಡಿಸಿಲ್ಲ.
Published On - 8:35 am, Sun, 20 March 22
Related Photo Gallery
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು




