Realme GT Neo 5 Pro: ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ ಬಲಿಷ್ಠವಾದ ರಿಯಲ್‌ ಮಿ GT ನಿಯೋ 5 ಪ್ರೊ ಸ್ಮಾರ್ಟ್​ಫೋನ್

|

Updated on: Jul 09, 2023 | 4:01 PM

ರಿಯಲ್‌ ಮಿ GT ನಿಯೋ 5 ಪ್ರೊ ಸ್ಮಾರ್ಟ್​ಫೋನ್​ನ ಬೆಲೆ ಬಹಿರಂಗ ಗೊಂಡಿಲ್ಲ. ಆದರೆ, ಮೂಲಗಳ ಪ್ರಕಾರ 40,000 ರೂ. ಆಸುಪಾಸಿನಲ್ಲಿ ಇರಬಹುದು ಎಂದು ಅಂದಾಜಿಸಲಾಗಿದೆ.

1 / 7
ಟೆಕ್ ಮಾರ್ಕೆಟ್​ನಲ್ಲಿ ವಿಶೇಷ ಸ್ಥಾನ ಸಂಪಾದಿಸಿರುವ ಪ್ರಸಿದ್ಧ ರಿಯಲ್ ಮಿ ಕಂಪನಿ ಹೊಸದಾಗಿ ರಿಯಲ್‌ ಮಿ GT ನಿಯೋ 5 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ಲಾಂಚ್ ಮಾಡಲು ಸಜ್ಜಾಗಿದೆ. ಈ ಫೋನ್ ಸದ್ಯದಲ್ಲೇ ಮಾರುಕಟ್ಟೆಗೆ ಅಪ್ಪಳಿಸಲಿದೆ.

2 / 7
ರಿಯಲ್‌ ಮಿ GT ನಿಯೋ 5 ಪ್ರೊ ಸ್ಮಾರ್ಟ್​ಫೋನ್​ನ ಬೆಲೆ ಬಹಿರಂಗ ಗೊಂಡಿಲ್ಲ. ಆದರೆ, ಮೂಲಗಳ ಪ್ರಕಾರ 40,000 ರೂ. ಆಸುಪಾಸಿನಲ್ಲಿ ಇರಬಹುದು ಎಂದು ಅಂದಾಜಿಸಲಾಗಿದೆ. ಇದು 16GB RAM ಮತ್ತು 256GB/512GB ಇಂಟರ್ನಲ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಗಳನ್ನು ಪಡೆದಿರಲಿದೆ.

3 / 7
ರಿಯಲ್‌ ಮಿ GT ನಿಯೋ 5 ಪ್ರೊ 6.7 ಇಂಚಿನ 1.5K OLED ಡಿಸ್‌ಪ್ಲೇಯನ್ನು ಹೊಂದಿರಲಿದ್ದು, ಇದು 144Hz ರಿಫ್ರೆಶ್ ರೇಟ್‌ ನೀಡಲಿದೆ ಎನ್ನಲಾಗಿದೆ. 1400 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಬೆಂಬಲಿಸಲಿದೆ.

4 / 7
ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸುವುದು ಬಹುತೇಕ ಖಚಿತವಾಗಿದೆ. ಇತ್ತೀಚಿನ ಆಂಡ್ರಾಯ್ಡ್ 13 ಓಎಸ್‌ ಸಫೋರ್ಟ್‌ ಪಡೆದಿರಲಿದೆ.

5 / 7
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಹೊಂದಿರುವ ಸಾಧ್ಯತೆ ಇದೆ. ಇದರಲ್ಲಿ 50 ಮೆಗಾ ಪಿಕ್ಸೆಲ್‌ ಪ್ರಾಥಮಿಕ ಕ್ಯಾಮೆರಾ, 8 ಮೆಗಾ ಪಿಕ್ಸೆಲ್‌ ಅಲ್ಟ್ರಾ-ವೈಡ್ ಆಂಗಲ್ ಕ್ಯಾಮೆರಾ ಮತ್ತು 2 ಮೆಗಾ ಪಿಕ್ಸೆಲ್‌ ಮ್ಯಾಕ್ರೋ ಕ್ಯಾಮೆರಾವನ್ನು ಹೊಂದಿರಲಿದೆ. ಮುಂಭಾಗ 16 ಮೆಗಾ ಪಿಕ್ಸೆಲ್‌ ಕ್ಯಾಮೆರಾ ಅಳವಡಿಸಲಾಗಿದೆ.

6 / 7
ಈ ಸ್ಮಾರ್ಟ್‌ಫೋನ್​ನಲ್ಲಿ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿ ಪವರ್ ನೀಡಲಾಗಿದ್ದು, ಇದಕ್ಕೆ ಪೂರಕವಾಗಿ 100W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಸಹ ಇದೆ.

7 / 7
ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಸಪೋರ್ಟ್ ಮಾಡಲಿದೆ. 4G LTE, Wi-Fi 6, ಬ್ಲೂಟೂತ್ v5.2 ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದರಲ್ಲಿ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಇರಬಹುದು.