AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಸ್ಟ್ ಬೆಜೆಟ್ ಫೋನ್ ರಿಯಲ್ ಮಿ C67 5G ಇಂದಿನಿಂದ ಖರೀದಿಗೆ ಲಭ್ಯ

Realme C67 5G first sale: ರಿಯಲ್ ಮಿ C ಸರಣಿಯ ಮೊಟ್ಟ ಮೊದಲ 5G-ಬೆಂಬಲಿತ ಸ್ಮಾರ್ಟ್‌ಫೋನ್ ರಿಯಲ್ ಮಿ C67 5G ಇಂದಿನಿಂದ ಮಾರಾಟ ಕಾಣಲಿದೆ. 13,999 ರೂ. ಬೆಲೆ ಹೊಂದಿರುವ ಈ ಫೋನ್ ಇಂದು ಮಧ್ಯಾಹ್ನ 12 ಗಂಟೆಯಿಂದ ರಿಯಲ್ ಮಿ ವೆಬ್‌ಸೈಟ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲಿ ಮೊದಲ ಮಾರಾಟ ಶುರುವಾಗಲಿದೆ.

Vinay Bhat
|

Updated on: Dec 16, 2023 | 6:55 AM

Share
ಪ್ರಸಿದ್ಧ ರಿಯಲ್ ಮಿ ಕಂಪನಿ ಈ ವರ್ಷ ಬಜೆಟ್ ಬೆಲೆಗೆ ಅನೇಕ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡಿದೆ. ಇದೇ ಸಾಲಿಗೆ ಸೇರ್ಪಡೆ ಆಗಿರುವುದು ಎರಡು ದಿನಗಳ ಹಿಂದೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಹೊಸ ರಿಯಲ್ ಮಿ C67 5G (Realme C67 5G ) ಸ್ಮಾರ್ಟ್​ಫೋನ್. ಇದೀಗ ಈ ಫೋನ್ ಇಂದಿನಿಂದ ಖರೀದಿಗೆ ಸಿಗಲಿದೆ.

1 / 5
ಡಾರ್ಕ್ ಪರ್ಪಲ್ ಮತ್ತು ಸನ್ನಿ ಓಯಸಿಸ್ ಬಣ್ಣಗಳಲ್ಲಿ ಬಿಡುಗಡೆ ಆಗಿರುವ ಈ ಫೋನ್ ಒಟ್ಟು ಎರಡು ಸ್ಟೋರೇಜ್ ಆಯ್ಕೆಯಲ್ಲಿ ಲಭ್ಯವಿದೆ. ಇದರ 4GB + 128GB ರೂಪಾಂತರಕ್ಕೆ 13,999 ರೂ. ಇದೆ. 6GB + 128GB ಆಯ್ಕೆಗೆ ರೂ. 14,999 ನಿಗದಿ ಮಾಡಲಾಗಿದೆ.

2 / 5
ಡಿಸೆಂಬರ್ 16 ರಿಂದ ರಿಯಲ್ ಮಿ C67 5G ಸ್ಮಾರ್ಟ್​ಫೋನ್ ದೇಶಾದ್ಯಂತ ಚಿಲ್ಲರೆ ಅಂಗಡಿಗಳಲ್ಲಿ ಈ ಫೋನ್ ಖರೀದಿಗೆ ಲಭ್ಯವಿರುತ್ತದೆ. ಇದು ಅಧಿಕೃತ ರಿಯಲ್ ಮಿ ವೆಬ್‌ಸೈಟ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಮೊದಲ ಮಾರಾಟ ಶುರುವಾಗಲಿದೆ.

3 / 5
ರಿಯಲ್ ಮಿ C67 5G ಸ್ಮಾರ್ಟ್​ಫೋನ್ 6.72-ಇಂಚಿನ ಪೂರ್ಣ-HD+ ಡಿಸ್​ಪ್ಲೇ, 120Hz ರಿಫ್ರೆಶ್ ದರ ಹೊಂದಿದೆ. ಈ ಫೋನ್‌ಗೆ ಮಿನಿ ಕ್ಯಾಪ್ಸುಲ್ 2.0 ವೈಶಿಷ್ಟ್ಯವನ್ನು ಅಳವಡಿಸಲಾಗಿದೆ. 6nm ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ನಿಂದ ನಡೆಸಲ್ಪಡುತ್ತಿದೆ. RAM ಅನ್ನು ಹೆಚ್ಚುವರಿ 6GB ವರೆಗೆ ವಿಸ್ತರಿಸಬಹುದು. ಮೈಕ್ರೋ SD ಕಾರ್ಡ್ ಮೂಲಕ 2TB ವರೆಗೆ ಸಂಗ್ರಹಣೆಯನ್ನು ವಿಸ್ತರಿಸಬಹುದು.

4 / 5
ಈ ಫೋನ್​ನಲ್ಲಿ 50-ಮೆಗಾಪಿಕ್ಸೆಲ್ ಮುಖ್ಯ ಸಂವೇದಕ ಮತ್ತು 2-ಮೆಗಾಪಿಕ್ಸೆಲ್ ಪೋರ್ಟ್ರೇಟ್ ಶೂಟರ್ ಅನ್ನು ಒಳಗೊಂಡಿರುವ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಇದೆ. ಯುಎಸ್‌ಬಿ ಟೈಪ್-ಸಿ ಪೋರ್ಟ್ ಮೂಲಕ 33W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ.

5 / 5
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?

ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ

ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ

IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ

ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ

ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ

ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!

ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು

ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ

ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?