ರೆಡ್ಮಿ A3 ನಲ್ಲಿನ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, Wi-Fi, ಬ್ಲೂಟೂತ್ 5.0, GPS/ A-GPS, ಮೈಕ್ರೋ-ಯುಎಸ್‌ಬಿ ಪೋರ್ಟ್, ಗ್ಲೋನಾಸ್, 3.5 ಎಂಎಂ ಆಡಿಯೋ ಜ್ಯಾಕ್ ಸೇರಿವೆ. ದೃಢೀಕರಣಕ್ಕಾಗಿ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸಂವೇದಕವನ್ನು ಹೊಂದಿದೆ. 10W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಬ್ಯಾಟರಿಯನ್ನು ಅಳವಡಿಸಲಾಗಿದೆ.