- Kannada News Photo gallery Redmi Max 100 inch Smart TV price availability offer india launch all details are here
Redmi Max 4K TV: ಶವೋಮಿ ಹೊಸ ದಾಖಲೆ: ಬರೋಬ್ಬರಿ 100 ಇಂಚಿನ ರೆಡ್ಮಿ ಸ್ಮಾರ್ಟ್ಟಿವಿ ಬಿಡುಗಡೆ: ಬೆಲೆ ಎಷ್ಟು?
Best Smart TV: ಶವೋಮಿ ಒಡೆತನದ ರೆಡ್ಮಿ ಇದೀಗ ಪ್ರೀಮಿಯಂ ಸ್ಮಾರ್ಟ್ ಟಿವಿಯನ್ನು ಬಿಡುಗಡೆ ಮಾಡಿದೆ. Redmi Max ಚೀನಾದಲ್ಲಿ ದಾಖಲೆ ಎಂಬಂತೆ ಬರೋಬ್ಬರಿ 100 ಇಂಚಿನ 4K LED ಟಿವಿಯನ್ನು ಬಿಡುಗಡೆ ಮಾಡಿದೆ. ಇದು ಶೀಘ್ರದಲ್ಲೇ ಭಾರತಕ್ಕೂ ಕಾಲಿಡಲಿದೆ.
Updated on:Mar 21, 2022 | 2:27 PM
Share



Redmi Max TV 4GB RAM ಮತ್ತು 64GB ಆಂತರಿಕ ಸಂಗ್ರಹಣೆಯೊಂದಿಗೆ Cortex A73 ಕ್ವಾಡ್ ಕೋರ್ ಪ್ರೊಸೆಸರ್ನಲ್ಲಿ ಕಾರ್ಯನಿರ್ವಹಿಸುತ್ತದೆ ಎಂದು ಕಂಪನಿ ಹೇಳಿದೆ.

ಸಂಪರ್ಕಕ್ಕೆ ಸಂಬಂಧಿಸಿದಂತೆ, ವೈಫೈ 6, ಮೂರು HDMI ಪೋರ್ಟ್ಗಳು, ಎರಡು USB ಪೋರ್ಟ್ಗಳು ಮತ್ತು ಈಥರ್ನೆಟ್ ಪೋರ್ಟ್ ಸಂಪರ್ಕ ಆಯ್ಕೆಗಳನ್ನು ನೀಡಲಾಗಿದೆ.

ಈ 100 ಇಂಚಿನ ಸ್ಮಾರ್ಟ್ ಟಿವಿಯ ಬೆಲೆ ಚೀನಾದಲ್ಲಿ 19,900 ಯುವಾನ್ ಆಗಿದೆ. ಈ ಮೊತ್ತವನ್ನು ಭಾರತಕ್ಕೆ ಹೋಲಿಸಿ ಹೇಳುವುದಾದರೆ ಅಂದಾಜಿ 2,39,500 ರೂ. ಎನ್ನಬಹುದು. ಏಪ್ರಿಲ್ 6 ರಿಂದ ಚೀನಾದಲ್ಲಿ ಲಭ್ಯವಾಗಲಿರುವ ಟಿವಿ ಮುಂದಿನ ತಿಂಗಳು ಭಾರತದಲ್ಲೂ ಅನಾವರಣಗೊಳ್ಳಲಿದೆ.
Published On - 2:01 pm, Mon, 21 March 22
Related Photo Gallery
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್‌ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ಅಲೋಕ್ ಕುಮಾರ್: ಏನು ವಿಚಾರಿಸಿದ್ರು?




