ನವೆಂಬರ್​ನಲ್ಲಿ 15,000 ರೂ. ಒಳಗೆ ಖರೀದಿಸಬಹುದಾದ ಬೆಸ್ಟ್ ಸ್ಮಾರ್ಟ್​ಫೋನ್ಸ್ ಇಲ್ಲಿದೆ ನೋಡಿ

Best Smartphones Under Rs. 15,000 in India: ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್ 14,990 ರೂ. ಗೆ ಲಭ್ಯವಿದೆ. ಇದು ಎಕ್ಸಿನೊಸ್ 1330 SoC ನಿಂದ ರನ್ ಆಗುತ್ತದೆ. ಇದರಂತೆ ಕೆಲವು ಫೋನುಗಳು 15,000 ರೂ. ಒಳಗೆ ಲಭ್ಯವಿದೆ. ಇಲ್ಲಿದೆ ನೋಡಿ ನವೆಂಬರ್​ನಲ್ಲಿ 15,000 ರೂ. ಒಳಗೆ ಖರೀದಿಸಬಹುದಾದ ಬೆಸ್ಟ್ ಸ್ಮಾರ್ಟ್​ಫೋನ್ಸ್.

|

Updated on: Nov 05, 2023 | 6:43 PM

ಇಂದಿನ ಮಾರುಕಟ್ಟೆಯಲ್ಲಿ 15,000 ರೂ. ಗಿಂತ ಕಡಿಮೆ ಬೆಲೆಗೆ ಹೆಚ್ಚು ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳನ್ನು ನೀವು ಕಾಣಬಹುದು. ಈ ಫೋನುಗಳು ಆಕರ್ಷಕವಾದ ಡಿಸ್ ಪ್ಲೇ, ಬಲಿಷ್ಠ ಪ್ರೊಸೆಸರ್‌ಗಳು ಮತ್ತು ಕನಿಷ್ಠ 4GB RAM ನಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಸದ್ಯ ಅಮೆಜಾನ್‌ನಲ್ಲಿ 15,000 ರೂ. ಒಳಗೆ ಲಭ್ಯವಿರುವ ಬೆಸ್ಟ್ ಸ್ಮಾರ್ಟ್​ಫೋನ್​ಗಳು ಯಾವುವು ಎಂಬುದನ್ನು ನೋಡೋಣ.

1 / 6
ರೆಡ್ಮಿ 12 5G (6GB 128GB) ಪ್ರಸ್ತುತ ಅಮೆಜಾನ್​ನಲ್ಲಿ 13,499ರೂ. ಗೆ ಸೇಲ್ ಆಗುತ್ತಿದೆ. ಈ ಸ್ಮಾರ್ಟ್‌ಫೋನ್ ಇತ್ತೀಚಿನ ಸ್ನಾಪ್​ಡ್ರಾಗನ್ 4 Gen 2 ಚಿಪ್‌ಸೆಟ್ ಅನ್ನು ಹೊಂದಿದೆ. 6.71-ಇಂಚಿನ FHD+ ಡಿಸ್ ಪ್ಲೇ, 5,000mAh ಬ್ಯಾಟರಿ ಇದೆ. ಡ್ಯುಯಲ್-ಕ್ಯಾಮೆರಾ ಸೆಟಪ್‌ ಇದ್ದು 50MP ಪ್ರಾಥಮಿಕ ಸಂವೇದಕದೊಂದಿಗೆ ಬರುತ್ತದೆ.

2 / 6
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್ 14,990 ರೂ. ಗೆ ಲಭ್ಯವಿದೆ. ಇದು ಎಕ್ಸಿನೊಸ್ 1330 SoC ನಿಂದ ನಡೆಸಲ್ಪಡುತ್ತದೆ. 6.6-ಇಂಚಿನ FHD+ ಡಿಸ್ ಪ್ಲೇ, 6,000mAh ಬ್ಯಾಟರಿ, 25W ನಲ್ಲಿ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದರಲ್ಲಿ 2MP ಮ್ಯಾಕ್ರೋ ಮತ್ತು ಡೆಪ್ತ್ ಸೆನ್ಸರ್‌ಗಳ ಜೊತೆಗೆ 50MP ಪ್ರಾಥಮಿಕ ಸಂವೇದಕವನ್ನು ಹೊಂದಿದೆ.

3 / 6
ವಿವೋ T2x 5G ಅನ್ನು ಅಮೆಜಾನ್​ನಲ್ಲಿ ನೀವು 14,990 ರೂ. ಗೆ ಖರೀದಿಸಬಹುದು. ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ನಿಂದ ಚಾಲಿತವಾಗಿದೆ. FHD+ ರೆಸಲ್ಯೂಶನ್‌ನೊಂದಿಗೆ 6.58-ಇಂಚಿನ FHD+ IPS LCD ಡಿಸ್ ಪ್ಲೇ ಹೊಂದಿದೆ. ಮುಂಭಾಗದಲ್ಲಿ ಇದು 50MP ಪ್ರಾಥಮಿಕ ಸಂವೇದಕ ಒಳಗೊಂಡಿದೆ. 5,000mAh ಬ್ಯಾಟರಿ, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

4 / 6
ರಿಯಲ್ ಮಿ 9i ಸ್ಮಾರ್ಟ್​ಫೋನ್ ಬೆಲೆ 12,399 ರೂ ಆಗಿದೆ. ಈ ಫೋನ್ 90Hz IPS LCD ಡಿಸ್ ಪ್ಲೇ ಹೊಂದಿದ್ದು, 5,000mAh ಬ್ಯಾಟರಿಯನ್ನು ನೀಡಲಾಗಿದೆ. ಇದು ಕ್ವಾಲ್ಕಂ ಸ್ನಾಪ್​ಡ್ರಾಗನ್ 680 ಪ್ರೊಸೆಸರ್, 50MP ಪ್ರಾಥಮಿಕ ಕ್ಯಾಮೆರಾ ಆಯ್ಕೆ ಅಳವಡಿಸಲಾಗಿದೆ.

5 / 6
ಐಕ್ಯೂ Z6 ಲೈಟ್ 5G ಸ್ಮಾರ್ಟ್‌ಫೋನ್ ಬೆಲೆ 13,999 ರೂ. ಇದೆ. ಇದು 5,000mAh ಬ್ಯಾಟರಿಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 4-ಸರಣಿ SoC ಪ್ರೊಸೆಸರ್‌ ಹೊಂದಿದೆ. ಈ ಎಲ್ಲಾ ಫೋನುಗಳ ಬೆಲೆ ಪ್ಲಾಟ್‌ಫಾರ್ಮ್‌ಗೆ ಅನುಗುಣವಾಗಿರುತ್ತವೆ, ಬೆಲೆಗಳು ಮತ್ತು ರಿಯಾಯಿತಿಗಳು ಬದಲಾಗುವ ಸಂಭವವಿದೆ.

6 / 6
Follow us
ಸಂಸಾರದಲ್ಲಿನ ಬಿರುಕಿಗೆ ಕಾರಣ ತಿಳಿಸಿದ ವರ್ತೂರು ಸಂತೋಷ್

ನಾಲ್ಕನೇ ಟಿ20 ಪಂದ್ಯಕ್ಕಾಗಿ ರಾಯ್​ಪುರ ತಲುಪಿದ ಟೀಮ್ ಇಂಡಿಯಾ ಆಟಗಾರರು

ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ

ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್

ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ

ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ

ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ

ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್

ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ

ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು